ದೀಪಾವಳಿಗೆ ಹಸಿರು ಪಟಾಕಿಗಷ್ಟೇ ಅವಕಾಶ; ಮದ್ದು ಸುಡಲಿಕ್ಕೂ ಅವಧಿ ನಿಗದಿ..

ಬೆಂಗಳೂರು: ರಾಜ್ಯದಲ್ಲಿ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಬೇರೆ ಪಟಾಕಿ ಮಾರಾಟ ಅಥವಾ ಬಳಕೆ ಕಂಡು ಬಂದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ವಿವಿಧ ಇಲಾಖೆಗಳಿಗೆ ಸೂಚಿಸಿದೆ. ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಿದ್ದು, ಒಂದು ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ … Continue reading ದೀಪಾವಳಿಗೆ ಹಸಿರು ಪಟಾಕಿಗಷ್ಟೇ ಅವಕಾಶ; ಮದ್ದು ಸುಡಲಿಕ್ಕೂ ಅವಧಿ ನಿಗದಿ..