ಶಿಕ್ಷಕರರೇ ಗಮನಿಸಿ: ಇನ್ನು ಮುಂದೆ ಶಿಕ್ಷಕರ ಸೇವಾ ಸೌಲಭ್ಯಕ್ಕೆ ಭೌತಿಕ ಅರ್ಜಿ ಸ್ವೀಕರಿಸುವುದಿಲ್ಲ

ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ಎಲ್ಲರೂ ತಮ್ಮ ಸೇವಾ ಸೌಲಭ್ಯವನ್ನು ಪಡೆಯಲು ಆ.2ರಿಂದ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು. ಭೌತಿಕ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲವೆಂದು ಇಲಾಖೆ ಸ್ಪಷ್ಟವಾಗಿ ಸೂಚಿಸಿದೆ. ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2.5 ಲಕ್ಷ ಶಿಕ್ಷಕರು, ಸಿಬ್ಬಂದಿ, ಅಧಿಕಾರಿಗಳಿಗೆ ನೀಡುವ ಸೇವಾ ಸೌಲಭ್ಯಗಳ ಅರ್ಜಿ ಸ್ವೀಕರಿಸಲು ಆನ್‌ಲೈನ್‌ನಲ್ಲೇ ಅವಕಾಶ ನೀಡಲು ಶಿಕ್ಷಣ ಇಲಾಖೆಯು ‘ಶಿಕ್ಷಕ ಮಿತ್ರ’ ಮೊಬೈಲ್ ಆ್ಯಪ್ ರೂಪಿಸಿದೆ. ಈ ಮೂಲಕ ರಜಾ ಅರ್ಜಿ, ಪ್ರಥಮ ವೇತನ, ಪ್ರಮಾಣ … Continue reading ಶಿಕ್ಷಕರರೇ ಗಮನಿಸಿ: ಇನ್ನು ಮುಂದೆ ಶಿಕ್ಷಕರ ಸೇವಾ ಸೌಲಭ್ಯಕ್ಕೆ ಭೌತಿಕ ಅರ್ಜಿ ಸ್ವೀಕರಿಸುವುದಿಲ್ಲ