ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವುದು ಎರಡು ಪಕ್ಷಗಳ ನಡುವೆ; ಹೊಸ ಸಂಚಲನ ಸೃಷ್ಟಿಸಿದ ದಿಗ್ವಿಜಯ್​ ಸಿಂಗ್ ಹೇಳಿಕೆ

ಭೋಪಾಲ್: ಮುಂದಿನ ಕೆಲವು ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಹಣಾಹಣಿ ಏರ್ಪಟ್ಟಿರುವುದು ಎರಡು ಪಕ್ಷಗಳ ನಡುವೆ ಉಳಿದವರ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹಿರಿಯ ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ಅವರು, ಬಿಜೆಪಿ ಹಾಗೂ ಕಾಂಗ್ರೆಸ್​ ಹೊರತುಪಡಿಸಿದರೆ ಜನರು ಬೇರೆ ಪಕ್ಷಗಳನ್ನು ನಂಬುವ ಅಗತ್ಯವಿಲ್ಲ ಎಂದು ಹೇಳಿರುವ ವಿಡಿಯೋ ಹೊಸ ಚರ್ಚೆ ಒಂದನ್ನು ಹುಟ್ಟುಹಾಕಿದೆ. ಸಣ್ಣಪುಟ್ಟ ಪಕ್ಷಗಳಿಗೆ ಮತ … Continue reading ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವುದು ಎರಡು ಪಕ್ಷಗಳ ನಡುವೆ; ಹೊಸ ಸಂಚಲನ ಸೃಷ್ಟಿಸಿದ ದಿಗ್ವಿಜಯ್​ ಸಿಂಗ್ ಹೇಳಿಕೆ