ಇನ್ನೂ ಚಾಲ್ತಿಯಲ್ಲಿದೆ ಆಪರೇಷನ್ ಕಮಲ, ಕಾಯ್ತಾ ಇರಿ ಬಳ್ಳಾರಿಯಿಂದಾನೇ ಸ್ಟಾರ್ಟ್ ಆಗುತ್ತೆ!

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಬಳ್ಳಾರಿ: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ನಾಯಕರು ಆಪರೇಷನ್‌ ಕಮಲಕ್ಕೆ ಕೈಹಾಕಿದ್ದಾರೆ ಎನ್ನುವ ಆರೋಪಗಳ ಮಧ್ಯೆಯೇ ಆಪರೇಷನ್‌ ಕಮಲ ಇನ್ನು ಜಾರಿಯಲ್ಲಿದೆ. ಬಳ್ಳಾರಿಯಿಂದಲೇ ಆರಂಭವಾಗುತ್ತದೆ ನೋಡ್ತಾ ಇರಿ ಎಂದು ಬಿಜೆಪಿ ಶಾಸಕ ಕೆ ಎಸ್‌ ಈಶ್ವರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಎಂಎಲ್‌ಗಳಿಕೆ ಅತೃಪ್ತಿ ಇದೆ. ನೇರವಾಗಿ ಹೊರ ಹಾಕುತ್ತಿದ್ದಾರೆ. ಮೂಲ ಕಾಂಗ್ರೆಸಿಗರನ್ನು ಕಡೆಗಣಿಸಿದ್ದು ಒಳ್ಳೆಯದಲ್ಲ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕ್ತಿದ್ದಾರೆ. ಕಾಂಗ್ರೆಸ್ – ಜೆಡಿಎಸ್ ಎರಡರಲ್ಲೂ ಅತೃಪ್ತಿ ಇದೆ. ಕಾಯ್ತಾ ಇರಿ ಆಪರೇಷನ್ ಕಮಲ ಬಳ್ಳಾರಿಯಿಂದಲೇ ಆರಂಭವಾಗುತ್ತದೆ ಎಂದು ಸುಳಿವು ನೀಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ ಇರೋದ್ ಎಷ್ಟು ದಿನ ಇರ್ತೀರೋ ಗೊತ್ತಿಲ್ಲ. ಇರುವಷ್ಟು ದಿನ ಲೂಟಿ ಮಾಡ್ಬೇಕು ಎಂದು ತೀರ್ಮಾನ ಮಾಡಿದ್ದೀರ. ಲೂಟಿ ಮಾಡ್ತಿವಿ ಅಂದ್ರೆ ಲೂಟಿ ಮಾಡ್ಕೊಂಡು ಹೋಗಿ. ಇಲ್ಲಾಂದ್ರೆ ಒಳ್ಳೆ ಆಡಳಿತ ಕೊಡಿ. ಇದನ್ನೆಲ್ಲ ಜನ ಗಮನಿಸುತ್ತಿದ್ದಾರೆ. ನಿಮ್ಮ ಶಾಸಕರನ್ನು ನೀವು ಹಿಡಿದು ಇಟ್ಕೊಳಿ. ಬಿಜೆಪಿನ ದೂರಬೇಡಿ ಎಂದು ಹೇಳಿದರು.

ಜಿಂದಾಲ್ ವಿಚಾರದಲ್ಲಿ ಉನ್ನತ ಮಟ್ಟದ ರಾಜಕಾರಣಿಗಳು ಭಾಗಿದಾರರಾಗಿದ್ದಾರೆ. ಕಾಂಗ್ರೆಸ್‌ನ ಅನೇಕರು ಜಿಂದಾಲ್‌ಗೆ ಭೂಮಿ ಕೊಡಬಾರದು ಎಂದು ಹೇಳುತ್ತಿದ್ದಾರೆ. ಸಾರ್ವಜನಿಕ ಆಸ್ತಿ ರಕ್ಷಣೆ ಮಾಡೋಕೆ ಬಿಜೆಪಿ ಸದಾ ಸಿದ್ಧ. ಸಿದ್ದರಾಮಯ್ಯ ತೊಡೆ ತಟ್ಟಿ, ಡ್ಯಾನ್ಸ್ ಮಾಡ್ತಾ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. 3,400 ಕೋಟಿ ಆಸ್ತಿಯನ್ನು 30 ಕೋಟಿಗೆ ಕೊಟ್ಟಿದ್ದಾರೆ ಎಂದು ದೂರಿದರು.

ಸಿದ್ದರಾಮಯ್ಯ ಸತ್ಯ ಹೇಳೋಕೆ ಅವಕಾಶ ಇಲ್ಲ ಎನ್ನುತ್ತಾರೆ. ಡಿಕೆಶಿ ಬಾರಿ ಜೋರಿಂದ ವಾದ ಮಾಡುತ್ತಾರೆ. ಸಿದ್ದರಾಮಯ್ಯ ಹೇಳಲಿ ಡಿಕೆಶಿ ಕಿಕ್‌ಬ್ಯಾಕ್ ಪಡಿತಾರಾ ಎಂದು. ಸುಮ್ಮನೆ ಇದ್ದರೆ ಇವರೆಲ್ಲ ರಾಜ್ಯವನ್ನೇ ಮಾರಿ ಬಿಡುತ್ತಾರೆ. ಹಿಂದೆ ಜಾರ್ಜ್ ಯಾವುದೇ ಕಾರಣಕ್ಕೂ ಭೂಮಿ ಕೊಡಬಾರ್ದು ಎಂದಿದ್ದರು. ಆದರೆ ಈಗ ಕೊಡಬೇಕು ಎನ್ನುತ್ತಿದ್ದಾರೆ. ಜಿಂದಾಲ್ ಹಾಗೂ ಐಎಂಎ ಅನ್ನು ಸಿಬಿಐ ತನಿಖೆಗೆ ಕೊಡಿ. ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಮೌನ ಮುರಿಯಲಿ. ಜಿಂದಾಲ್‌ಗೆ ಭೂಮಿ ಕೊಡಲು ವ್ಯವಸ್ಥಿತ ಪಿತೂರಿ. ಸಾಕಷ್ಟು ಕಿಕ್‌ಬ್ಯಾಕ್‌ ವ್ಯವಹಾರ ನಡೆದಿದೆ. ಮೊದಲು ಜಿಂದಾಲ್​ನವರಿಗೆ ಕೊಟ್ಟಿರುವ ಜಮೀನು ವಾಪಸ್ ಪಡೆಯಲಿ. ಬಳಿಕ ಚರ್ಚೆಗೆ ಬಿಜೆಪಿಯನ್ನು ಕರೆಯಿರಿ. ಅಲ್ಲಿಯವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....