ಕಡಿಮೆ ವೆಚ್ಚದಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗರಾಜ್‌ ದರ್ಶನಕ್ಕೆ ಅವಕಾಶ!; ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ

ಬೆಂಗಳೂರು: ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್​ಸಿಟಿಸಿ (IRCTC) ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬಿಜೆಪಿಯಿಂದ ಕಾರ್ಯಕರ್ತರಿಗೆ 10 ಸಾವಿರ ಹೆಲ್ಮೇಟ್ ವಿತರಣೆ ಈ ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ತಲಾ 20,000 ರೂ. ಪ್ಯಾಕೇಜ್‌ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ 5,000 ರೂ.ಗಳನ್ನು ರಾಜ್ಯ … Continue reading ಕಡಿಮೆ ವೆಚ್ಚದಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗರಾಜ್‌ ದರ್ಶನಕ್ಕೆ ಅವಕಾಶ!; ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ