ದೇವಳದ ಬಳಿ ಧರ್ಮ ಸಂಘರ್ಷ; ಹನುಮ ಜನ್ಮಭೂಮಿಯಲ್ಲೂ ಬಿಗುವಿನ ವಾತಾವರಣ..

ಕೊಪ್ಪಳ: ದೇವಸ್ಥಾನಗಳ ಬಳಿ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಉಂಟಾಗಿರುವ ಧರ್ಮ ಸಂಘರ್ಷ ರಾಜ್ಯದ ಹಲವೆಡೆಗೆ ವ್ಯಾಪಿಸಿದ್ದು, ಅದು ಹನುನ ಜನ್ಮಭೂಮಿಗೂ ತಲುಪಿ ಅಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ನಿನ್ನೆಯಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡಿದ್ದ ಈ ಧರ್ಮ ಸಂಘರ್ಷ ಇಂದು ಅಂಜನಾದ್ರಿ ಬೆಟ್ಟಕ್ಕೂ ವ್ಯಾಪಿಸಿದೆ. ಹಿಂದೂ ದೇವಸ್ಥಾನಗಳ ಆವರಣದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿದ್ದ ನಿನ್ನೆ ಅದರ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಮಾತನಾಡಿ, ವ್ಯಾಪಾರಕ್ಕೆ … Continue reading ದೇವಳದ ಬಳಿ ಧರ್ಮ ಸಂಘರ್ಷ; ಹನುಮ ಜನ್ಮಭೂಮಿಯಲ್ಲೂ ಬಿಗುವಿನ ವಾತಾವರಣ..