ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು 10 ಸೆಕೆಂಡ್ನಲ್ಲಿ ಪತ್ತೆ ಹಚ್ಚುವಿರಾ?
ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಷ್ಟಿ ಭ್ರಮೆ ಎಂದರೇನು? ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ … Continue reading ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು 10 ಸೆಕೆಂಡ್ನಲ್ಲಿ ಪತ್ತೆ ಹಚ್ಚುವಿರಾ?
Copy and paste this URL into your WordPress site to embed
Copy and paste this code into your site to embed