ಕಣ್ಣಿಗೊಂದು ಸವಾಲು: 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಗೂಬೆಯನ್ನು ಪತ್ತೆ ಮಾಡಿ….

ಬೆಂಗಳೂರು: ದೃಷ್ಟಿ ಭ್ರಮೆ, ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸುತ್ತಾರೆ. ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ನಾವು ನಿಮಗೆ ಇಂಥಹದ್ದೆ ಒಂದು ಸವಾಲನ್ನು ನೀಡುತ್ತಿದ್ದೇವೆ. ದೃಷ್ಟಿಭ್ರಮ ಎಂದರೇನು? : ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು … Continue reading ಕಣ್ಣಿಗೊಂದು ಸವಾಲು: 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಗೂಬೆಯನ್ನು ಪತ್ತೆ ಮಾಡಿ….