More

    ಈ ಫೋಟೋದಲ್ಲಿರುವ ಶ್ವಾನವನ್ನು 15 ಸೆಕೆಂಡ್​ನಲ್ಲಿ ಗುರುತಿಸುವಿರಾ? ಶೇ.90 ಮಂದಿಯ ಕೈಯಲ್ಲಿ ಆಗಿಲ್ಲ!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ನಾಯಿಯೊಂದು ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅರಣ್ಯ ಪ್ರದೇಶ ಚಿತ್ರಣದೊಂದಿಗೆ ನಾಯಿಯು ಕೂಡ ಬೆರೆತು ಹೋಗಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ನಾಯಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಈ ಫೋಟೋದಲ್ಲಿರುವ ಶ್ವಾನವನ್ನು 15 ಸೆಕೆಂಡ್​ನಲ್ಲಿ ಗುರುತಿಸುವಿರಾ? ಶೇ.90 ಮಂದಿಯ ಕೈಯಲ್ಲಿ ಆಗಿಲ್ಲ!

    10 ಸೆಕೆಂಡ್​ ಸಮಯದಲ್ಲಿ ನೀವು ನಾಯಿಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ನಾಯಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಈ ಫೋಟೋದಲ್ಲಿರುವ ಶ್ವಾನವನ್ನು 15 ಸೆಕೆಂಡ್​ನಲ್ಲಿ ಗುರುತಿಸುವಿರಾ? ಶೇ.90 ಮಂದಿಯ ಕೈಯಲ್ಲಿ ಆಗಿಲ್ಲ!

    ಸಾನಿಯಾ-ಶೋಯಿಬ್​​ ಮಧ್ಯೆ ಆಯೇಶಾ? ಡಿವೋರ್ಸ್​ ವದಂತಿಗೆ ಸ್ಫೋಟಕ ತಿರುವು ಕೊಟ್ಟ ಪಾಕ್​ ಮಾಧ್ಯಮಗಳು!

    Gujrat Election| ಪತ್ನಿಗೆ ಬಿಜೆಪಿ ಟಿಕೆಟ್​ ಒಲಿದ ಬೆನ್ನಲ್ಲೇ ಹೆಮ್ಮೆಯ ಮಾತುಗಳಾಡಿದ ರವೀಂದ್ರ ಜಡೇಜಾ

    ರಣಬೀರ್​-ಆಲಿಯಾ ಮುದ್ದಿನ ಮಗಳನ್ನು ನೋಡೋಕೆ ಯಾರಿಗೂ ಅನುಮತಿ ಇಲ್ಲ … ಯಾಕೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts