ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ … Continue reading ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!