ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿರುವ ಕಳ್ಳ ಬೆಕ್ಕನ್ನು ಹುಡುಕಿಕೊಟ್ರೆ ನೀವೇ ಗ್ರೇಟ್

ಬೆಂಗಳೂರು: ನಿಮ್ಮ ಕಣ್ಣಿಗೆ ಮತ್ತು ಬುದ್ಧಿವಂತಿಕೆಗೆ ಸವಾಲು ಹಾಕುವ ಕೆಲವು ಒಗಟುಗಳು, ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಬಹಳ ವೈರಲ್ ಆಗುತ್ತಿವೆ.  ಆಪ್ಟಿಕಲ್ ಭ್ರಮೆಗಳು ಕೇವಲ ಮೋಜಿಗಾಗಿ ಮಾತ್ರವಲ್ಲ, ಮೆದುಳಿನ ಕೌಶಲ್ಯಗಳನ್ನು ಸುಧಾರಿಸಲು ಉತ್ತಮ ಮಾರ್ಗವಾಗಿ ಕಾರ್ಯನಿರ್ವಹಿಸುತ್ತವೆ. ಅಂತಹ ಒಂದು ಒಗಟು ನಿಮಗಾಗಿ…. ದೃಷ್ಟಿಭ್ರಮ ಎಂದರೇನು? ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು … Continue reading ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿರುವ ಕಳ್ಳ ಬೆಕ್ಕನ್ನು ಹುಡುಕಿಕೊಟ್ರೆ ನೀವೇ ಗ್ರೇಟ್