20.3 C
Bangalore
Sunday, December 15, 2019

ಸಂಘಟನೆಗಳಿಂದ ಅಧಿಕಾರಿಗಳಿಗೆ ಕಿರುಕುಳ

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ಚನ್ನರಾಯಪಟ್ಟಣ: ಕೆಲ ಸಂಘಟನೆಗಳು ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಸಿ.ಎನ್.ಬಾಲಕೃಷ್ಣ ಇದು ಸಲ್ಲದು ಎಂದು ಹೇಳಿದರು.
ತಾಲೂಕು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ 3ನೇ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸಂಘಟನೆ ಮೂಲಕ ತಮ್ಮ ಹಕ್ಕು ಬಾಧ್ಯತೆ ಪಡೆಯಲು ಮುಂದಾಗಬೇಕೇ ಹೊರತು ದುರುಪಯೋಗ ಮಾಡಿಕೊಂಡು ಅಧಿಕಾರಿಗಳಿಗೆ ತೊಂದರೆ ಕೊಡಬಾರದು ಎಂದರು.
ತಾಲೂಕಿನ 407 ಗ್ರಾಮಗಳಲ್ಲಿ 394 ಗ್ರಾಮಗಳಲ್ಲಿ ಅಂಗನವಾಡಿ ಇದ್ದು ಕೇವಲ 38 ಗ್ರಾಮದಲ್ಲಿ ಸ್ವಂತ ಕಟ್ಟಡವಿದೆ. ಉಳಿದೆ ಕಡೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್‌ನ ರಾಜ್ಯಾಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ಕಾರ್ಯಕರ್ತೆಯರಿಗೆ ಮಾಸಿಕ 10,500 ರೂ. ವೇತನ ಹಾಗೂ ನಿವೃತ್ತಿಯಾದವರಿಗೆ 6 ಸಾವಿರ ರೂ.ಪಿಂಚಣಿ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಬಗ್ಗೆ ಶಾಸಕರು ಮುಖ್ಯಮಂತ್ರಿ ಗಮನಕ್ಕೆ ತರಬೇಕು .ರಾಜ್ಯದ ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಭವನ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ಪದ್ಮಾ, ಮಕ್ಕಳ ಕಲ್ಯಾಣಾಧಿಕಾರಿ ಧರಣೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ಜಿಲ್ಲಾಧ್ಯಕ್ಷ ಡೋಂಗ್ರೆ, ತಾಲೂಕು ಅಧ್ಯಕ್ಷೆ ಜಯಲಕ್ಷ್ಮೀ ಇತರರಿದ್ದರು.

 

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...