More

    ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಶಿಫಾರಸಿಗೆ ಇನ್ಮುಂದೆ ಒಆರ್​ಎಸ್ ಕಡ್ಡಾಯ!

    ಬೆಂಗಳೂರು: ಆಯುಷ್ಮಾನ್ ಭಾರತ -ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವಾಗ ಆನ್​ಲೈನ್​ ನೋಂದಣಿ ವ್ಯವಸ್ಥೆ (ಆನ್​ಲೈನ್​ ರಿಜಿಸ್ಟ್ರೇಷನ್​ ಸಿಸ್ಟಮ್​-ಒಆರ್‌ಎಸ್) ಕಡ್ಡಾಯ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

    2023ರ ಆರಂಭದಿಂದ ರೋಗಿಗಳ ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗೆ ಶಿಫಾರಸು ಮಾಡುವಾಗ ಕಡ್ಡಾಯವಾಗಿ ಒಆರ್‌ಎಸ್ ತಂತ್ರಾಂಶವನ್ನು ಬಳಸಿ ಅಂತರ್ಜಾಲದ ಮೂಲಕ ಮಾತ್ರ ಶಿಫಾರಸು ಮಾಡಲು ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

    ತಾಂತ್ರಿಕ ಕಾರಣಗಳಿಂದ ಅಥವಾ ಬೇರೆ ಯಾವುದೇ ಕಾರಣದಿಂದ ಒಆರ್‌ಎಸ್ ಮಾಡಲಾಗದಿದ್ದರೆ, ಮೆಡಿಕಲ್ ಮ್ಯಾನೇಜ್‌ಮೆಂಟ್ ಸ್ಯಾಟ್ (ಎಸ್‌ಎಎಸ್‌ಟಿ) ಅವರ ಅನುಮತಿ ಪಡೆದ ನಂತರ ಸ್ಯಾಟ್ ಅವರು ಸಿದ್ಧಪಡಿಸಿದ ಹಸ್ತಪ್ರತಿ ಶಿಫಾರಸು ನಮೂನೆಯನ್ನು ಬಳಸಲು ಅವಕಾಶ ನೀಡಲಾಗಿದೆ. ಇದನ್ನು ಹೊರತುಪಡಿಸಿ ಒಆರ್‌ಎಸ್ ಮೂಲಕ ಶಿಫಾರಸು ಮಾಡುವುದು ಇನ್ನು ಮುಂದೆ ಕಡ್ಡಾಯ ಎಂದು ಅವರು ತಿಳಿಸಿದ್ದಾರೆ.

    ಮನೆ ಬಾಗಿಲಲ್ಲಿ ಕಸ, ಬೆಡ್​ರೂಮ್​ನಲ್ಲಿದ್ದ ಚಿನ್ನಾಭರಣ ನಾಪತ್ತೆ; ಎಚ್ಚರಿಕೆ ಸಾರ್ವಜನಿಕರೇ.. ಈ ಬಗ್ಗೆ ಇರಲಿ ಗಮನ

    ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

    ಮದುವೆ ಆಗಿಲ್ಲ ಅಂದ್ರೆ ಮನೆ ಖಾಲಿ ಮಾಡಿ: ಬಾಡಿಗೆದಾರರಿಗೆ ವಿಚಿತ್ರ ಎಚ್ಚರಿಕೆ

    ಮೆಡಿಕಲ್ಸ್ ಮುಂಭಾಗ ಎದೆ ಹಿಡಿದುಕೊಂಡೇ ಪ್ರಾಣ ಬಿಟ್ಟ; ಔಷಧ ಪಡೆದು ಹಣ ನೀಡುವಾಗಲೇ ಹೃದಯಾಘಾತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts