ನಮ್ಮ ಕ್ಯಾಪ್ಟನ್​ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ; ಹೀಗಂದಿದ್ಯಾರು?

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ರಾಜಕೀಯ ಚಟುವಟಿಕೆ ಮತ್ತಷ್ಟು ಗರಿಗೆದರಿದ್ದು, ಕೆಲವು ನಾಯಕರು ಸುದ್ದಿಗೆ ಗ್ರಾಸವಾಗುತ್ತಿದ್ದರೆ, ಇನ್ನು ಕೆಲವರು ವಿವಾದಕ್ಕೂ ಈಡಾಗುತ್ತಿದ್ದಾರೆ. ಈ ಎಲ್ಲದರ ನಡುವೆ ಮುಖ್ಯಮಂತ್ರಿ ಬದಲಾವಣೆ, ರಾಜ್ಯ ಬಿಜೆಪಿಯ ನಾಯಕ ಯಾರು ಎಂಬ ವಿಚಾರಗಳೂ ಆಗೊಮ್ಮೆ ಈಗೊಮ್ಮೆ ಬಂದು ಹೋಗುತ್ತಿವೆ. ಪ್ರತಿಸಲ ಇಂಥದ್ದೊಂದು ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಯಡಿಯೂರಪ್ಪ ಅವರೇ ರಾಜ್ಯ ಬಿಜೆಪಿಯ ನಾಯಕ ಎಂಬುದು ಪ್ರತಿಪಾದನೆ ಆಗುತ್ತಲೇ ಇರುತ್ತದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ನಿನ್ನೆಯಷ್ಟೇ ದೆಹಲಿಗೆ ತೆರಳಿ ಮಹಾರಾಷ್ಟ್ರದ ಮಾಜಿ … Continue reading ನಮ್ಮ ಕ್ಯಾಪ್ಟನ್​ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ; ಹೀಗಂದಿದ್ಯಾರು?