ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಾಸನ ಮೊದಲಿಗೆ ನಮ್ಮ ಕುಟುಂಬ ಮಾತ್ರ ಕಾರಣವಲ್ಲ: ಭವಾನಿ ರೇವಣ್ಣ

Latest News

ಹಾಲಿ ವ್ಯವಸ್ಥೆಯಲ್ಲೇ ಕಟೀಲು ಮೇಳ

ಬೆಂಗಳೂರು/ಮಂಗಳೂರು: ಪಾರಂಪರಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳನ್ನು ಈ ಹಿಂದೆ ದೇವಸ್ಥಾನದ ಪಾರಂಪರಿಕ ಮೊಕ್ತೇಸರರು ಹಾಗೂ ಸೇವಾಕರ್ತರು ನಡೆಸಿಕೊಂಡು ಹೋಗುತ್ತಿದ್ದ ರೀತಿಯಲ್ಲೇ ಈ...

ಮಹಿಳಾ ಕಾರ್ವಿುಕರ ರಾತ್ರಿ ಪಾಳಿಗೆ ಒಪ್ಪಿಗೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ವಿುಕರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ರಾಜ್ಯ ಸರ್ಕಾರ ಕೆಲವು ನಿಬಂಧನೆಗಳೊಂದಿಗೆ ಒಪ್ಪಿಗೆ ನೀಡಿದೆ. ಕಾರ್ಖಾನೆಗಳಲ್ಲಿ ರಾತ್ರಿ 7 ರಿಂದ...

ನಗು ಮಗು’ ಡೀಸೆಲ್‌ಗೂ ಹಣವಿಲ್ಲ!

ಮಂಗಳೂರು: ಬಡವರ ಪಾಲಿನ ಆಶಾಕಿರಣ ಲೇಡಿಗೋಷನ್ ಆಸ್ಪತ್ರೆಯ ‘ನಗು ಮಗು’ ಆಂಬುಲೆನ್ಸ್ ಸೇವೆ ಒಂದು ವಾರದಿಂದ ಸ್ಥಗಿತಗೊಂಡಿದೆ. ಡೀಸೆಲ್‌ಗೆ ಅನುದಾನ ಬಾರದೆ ಇರುವುದು ಕಾರಣ. ಬಾಣಂತಿಯರು ಮತ್ತು...

ಲಕ್ಷದೀಪೋತ್ಸವಕ್ಕೆ ಸರ್ವಾಲಂಕೃತಗೊಂಡ ಧರ್ಮಸ್ಥಳ

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ಐದು ದಿನಗಳ ಕಾಲ ವೈಭವೋಪೇತವಾಗಿ ನೆರವೇರುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸರ್ವಾಲಂಕೃತಗೊಂಡು ಶೋಭಿಸುತ್ತಿದೆ. ಮೊದಲನೇ...

ಉಪಕದನ ಅಖಾಡ ಸಿದ್ಧ; ಅಂತಿಮ ಕಣದಲ್ಲಿ 165 ಅಭ್ಯರ್ಥಿಗಳು

ಬೆಂಗಳೂರು: ಯಡಿಯೂರಪ್ಪ ಸರ್ಕಾರದ ಅಳಿವು-ಉಳಿವಿನ ಜತೆಗೆ ಅನರ್ಹ ಶಾಸಕರ ರಾಜಕೀಯ ಹಣೆಬರಹ ನಿರ್ಧರಿಸಲಿರುವ 15 ಕ್ಷೇತ್ರಗಳ ಉಪಚುನಾವಣೆ ಕದನ ನಿರ್ಣಾಯಕ ಘಟ್ಟ ತಲುಪಿದೆ. ಅಭ್ಯರ್ಥಿಗಳ ನಾಮಪತ್ರ...

ಹಾಸನ: ಎಸ್‌ಎಸ್‌ಎಲ್‌ಸಿಯಲ್ಲಿ ಮಕ್ಕಳ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ. ಅದಕ್ಕೆ ತಕ್ಕುದಾದ ಫಲಿತಾಂಶವನ್ನು ಭಗವಂತ ಕೊಟ್ಟಿದ್ದಾನೆ ಎಂದು ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೇಳಿದ್ದಾರೆ.

ಯಾರು ಏನೇ ಹೇಳಿ ಕೊಳ್ಳಲಿ, ಪ್ರಯತ್ನ ಮಾಡಿರೋರಿಗೆ ಗೊತ್ತಿರುತ್ತದೆ ಎಂದ ಅವರು ಫಲಿತಾಂಶದಲ್ಲಿ ಹಾಸನ ನಂಬರ್ ಒನ್ ಆಗಲು ರೋಹಿಣಿ ಸಿಂಧೂರಿ ಕಾರಣ ಎಂಬ ಮಾತಿಗೆ ಪರೋಕ್ಷ ಟಾಂಗ್ ನೀಡಿದರು. ಯಾರು ಯಾರು ಎಷ್ಟು ಸಭೆ ಮಾಡಿದ್ದಾರೆ ಎಂದು ಅಧಿಕಾರಿಗಳಿಗೂ ಗೊತ್ತು, ಸಿಬ್ಬಂದಿಗೂ ಗೊತ್ತು ಎಂದು ಜಿಪಂ ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಾಸನಕ್ಕೆ ನಂಬರ್ ಒನ್ ಸ್ಥಾನ ಬಂದಿರುವುದು ಖುಷಿಯಾಗಿದೆ. 31 ನೇ ಸ್ಥಾನದಿಂದ 7, ನಂತರ ಈಗ ಮೊದಲ ಸ್ಥಾನ‌ ಬಂದಿದೆ. ಇದಕ್ಕೆ ‌ಕೇವಲ ನಮ್ಮ ಕುಟುಂಬ ವರ್ಗ ಮಾತ್ರ ಕಾರಣವಲ್ಲ. ಈ ಫಲಿತಾಂಶಕ್ಕೆ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಪ್ರಯತ್ನ ದೊಡ್ಡದು. ಇಡೀ ರಾಜ್ಯದಲ್ಲಿ ಪಾಲಕರ ಸಭೆ ಮಾಡಿದ್ದು ನಾವೇ ಮೊದಲು. ನಾನು ಸ್ವತಃ ಹಲವು ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಂಡಿದ್ದರಿಂದ ಪತಿ ರೇವಣ್ಣ ತಮ್ಮನ್ನು ಹೊಗಳಿದ್ದಾರೆ ಎಂದು ಸಚಿವ ರೇವಣ್ಣ ಅವರು ತಮ್ಮನ್ನು ಹೊಗಳಿದ್ದನ್ನು ಸಮರ್ಥಿಸಿಕೊಂಡರು.

3 ಲಕ್ಷ ಅಂತರದಲ್ಲಿ ಪುತ್ರ ಪ್ರಜ್ವಲ್‌ ಗೆಲ್ಲುವ ನಿರೀಕ್ಷೆ

ಹಾಸನ ಲೋಕಸಭಾ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸಿ, ತಮ್ಮ ಪುತ್ರ ಕನಿಷ್ಠ ಮೂರು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾನೆ. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರವಾಗಿ ಎಲ್ಲರೂ ಚೆನ್ನಾಗಿ ಕೆಲಸ ಮಾಡಿದ್ದಾರೆ. ನಮಗೆ ಗೆಲುವಿನ ಕುತೂಹಲ ಇಲ್ಲ, ಆದರೆ ಲೀಡ್ ಬಗ್ಗೆ ಕುತೂಹಲ ಇದೆ. ತಮ್ಮ ಪುತ್ರ ಪ್ರಜ್ವಲ್ ಗೆಲುವು ನಿಶ್ಚಿತವಾಗಿದ್ದು, ಹಾಸನ, ಮಂಡ್ಯ, ತುಮಕೂರು ಮೂರು ಕಡೆಯಲ್ಲೂ ಗೆಲ್ಲುತ್ತೇವೆ ಎಂದು ಹೇಳಿದರು.

- Advertisement -

Stay connected

278,653FansLike
574FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...