ಕಳೆದ ಮೂರು ವರ್ಷದಲ್ಲಿ ಆನೆ ದಾಳಿಗೆ ಬಲಿಯಾದವರೆಷ್ಟು: ಸರ್ಕಾರ ನೀಡಿರುವ ವರದಿ ಹೇಳೋದೇನು?

ನವದೆಹಲಿ: ಆಹಾರ ಅರಸಿ ಕಾಡಿನಿಂದ ನಾಡಿಗೆ ಆನೆಗಳು ಬರುವುದು ಸಾಮಾನ್ಯವಾಗಿದೆ.ಇನ್ನು ಹೊಲ-ಗದ್ದೆ, ಕಾಡಿನಲ್ಲಿ ಮನುಷ್ಯರ ಮೇಲೆ ಆನೆಗಳು ದಾಳಿ ನಡೆಸುತ್ತಿರುತ್ತವೆ. ಹೀಗೆ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುವ ಆನೆಗಳ ದಾಳಿಗೆ ಬಲಿಯಾದವರ ಸಂಖ್ಯೆಗೇನು ಕಮ್ಮಿ ಇಲ್ಲ. ಒಟ್ಟಿನಲ್ಲಿ ಕಾಡಾನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಸಂಖ್ಯೆಯಲ್ಲಿ ಒಡಿಶಾ ಮೊದಲ ಸ್ಥಾನದಲ್ಲಿದೆ. ಮೂರು ವರ್ಷದಲ್ಲಿ 322ಮಂದಿ ಆನೆದಾಳಿಗೆ ಬಲಿಯಾಗುವ ಮೂಲಕ ದಾಖಲೆ ಬರೆದಿದೆ. ಇನ್ನು ಕರ್ನಾಟಕದಲ್ಲೂ ಸಹ ಆನೆ ದಾಳಿಗೆ ಬಲಿಯಾದವರ ಸಂಖ್ಯೆಗೇನೂ ಕಡಿಮೆ ಇಲ್ಲ. ಬರೋಬ್ಬರಿ 69ಮಂದಿ ಆನೆದಾಳಿಯಿಂದ ಸಾವನ್ನಪ್ಪಿದ್ದಾರೆ. ಈ … Continue reading ಕಳೆದ ಮೂರು ವರ್ಷದಲ್ಲಿ ಆನೆ ದಾಳಿಗೆ ಬಲಿಯಾದವರೆಷ್ಟು: ಸರ್ಕಾರ ನೀಡಿರುವ ವರದಿ ಹೇಳೋದೇನು?