21 C
Bengaluru
Wednesday, January 22, 2020

ಕೇರಳದಲ್ಲಿ ಈ ವರ್ಷ ಸೆಪ್ಟೆಂಬರ್ ತನಕ ದಾಖಲಾದ ರೇಪ್ ಕೇಸ್​ಗಳು 1,500ಕ್ಕೂ ಹೆಚ್ಚು!

Latest News

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಡಿವೈಡರ್ ಸಿಂಗಾರ ಕಾಮಗಾರಿ ಅವೈಜ್ಞಾನಿಕ

ಹುಣಸೂರು: ಪಟ್ಟಣದ ಗ್ರಾಮಾಂತರ ಬಸ್ ನಿಲ್ದಾಣ ಮುಂಭಾಗದ ಮುಖ್ಯರಸ್ತೆಯ ಡಿವೈಡರ್ ಸಿಂಗಾರ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಗರಸಭೆ ಯೋಜನೆ ವಿಫಲವಾಗಿದೆ. ಹೀಗೆ ಸಾರ್ವಜನಿಕರ ಹಣ...

ಅರ್ಹರಿಗೆ ಸವಲತ್ತು ದೊರಕಿಸಿಕೊಡಿ

ನಂಜನಗೂಡು: ಕೃಷಿ ಯಂತ್ರಧಾರೆ ಸೇವಾ ಕೇಂದ್ರಗಳಲ್ಲಿ ಸಿಗುವ ನೆರವಿನ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ನೀಡಿ ಸರ್ಕಾರಿ ಸವಲತ್ತು ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು...

ತಿರುವನಂತಪುರ: ದೇಶದ ಗಮನವನ್ನು ಮಹಿಳಾ ದೌರ್ಜನ್ಯ ಪ್ರಕರಣಗಳು ಹಿಡಿದಿಟ್ಟಿರುವ ಸಂದರ್ಭದಲ್ಲೇ, ಕೇರಳದಲ್ಲಿ ಈ ವರ್ಷ ಸೆಪ್ಟೆಂಬರ್ ತನಕದ ಅವಧಿಯಲ್ಲಿ ರಾಜ್ಯದಲ್ಲಿ 1,500ಕ್ಕೂ ಹೆಚ್ಚು ರೇಪ್ ಕೇಸ್​ಗಳು ದಾಖಲಾಗಿವೆ ಎಂಬ ಅಂಶ ಪೊಲೀಸ್ ಡೇಟಾ ಮೂಲಕವೇ ಬಯಲಾಗಿದೆ.

ಪೊಲೀಸ್ ಕ್ರೈಮ್ ರೆಕಾರ್ಡ್ ಬ್ಯೂರೋ ವರದಿ ಪ್ರಕಾರ, ಈ ವರ್ಷ ಒಟ್ಟು 10,516 ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾಗಿವೆ. ಈ ಪೈಕಿ 1,537 ರೇಪ್ ಕೇಸ್​ಗಳು. ಕಳೆದ ವರ್ಷದ ಇದೇ ಅವಧಿಯಲ್ಲಿ 2,015 ರೇಪ್ ಕೇಸ್​ಗಳು ದಾಖಲಾಗಿದ್ದವು. ಹೀಗಾಗಿ ರೇಪ್ ಕೇಸ್​ಗಳ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. 2017ರಲ್ಲಿ 2003, 2016ರಲ್ಲಿ 1,656 ರೇಪ್ ಕೇಸ್​ಗಳು ದಾಖಲಾಗಿದ್ದವು.

ರೇಪ್​ ಕೇಸ್​ಗಳ ಹೊರತಾಗಿ, 3,351 ಪೀಡನೆ ಪ್ರಕರಣಗಳು, 167 ಅಪಹರಣ ಪ್ರಕರಣ, 309 ಈವ್ ಟೀಸಿಂಗ್​ ಮತ್ತು ನಾಲ್ಕು ವರದಕ್ಷಿಣೆ ಸಾವು ಪ್ರಕರಣಗಳು, 2019 ಪತಿ ಮತ್ತು ಕುಟುಂಬಸ್ಥರಿಂದ ಪೀಡನೆಗೊಳಗಾದ ಪ್ರಕರಣಗಳು ಇದರಲ್ಲಿ ಸೇರಿಕೊಂಡಿವೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...