ಲೋಕ ಸಮರಕ್ಕೂ ಮುನ್ನ ಪಕ್ಷಾಂತರ ಪರ್ವ; ಕಾಂಗ್ರೆಸ್​-ಎಎಪಿ ತೊರೆದು ಬಿಜೆಪಿ ಸೇರಿದ 2 ಸಾವಿರಕ್ಕೂ ಅಧಿಕ ಮುಖಂಡರು

ಗಾಂಧಿನಗರ​​: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಇದಕ್ಕೆ ಮುನ್ನುಡಿ ಎಂಬಂತೆ ಪಕ್ಷಾಂತರ ಪರ್ವ ಶುರುವಾಗಿದೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಹಾಗೂ ಎಎಪಿ ಪಕ್ಷದ 2 ಸಾವಿರಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುಜರಾತ್​ನಲ್ಲಿ ಈ ಬೆಳವಣಿಗೆ ನಡೆದಿದ್ದು, ಗಾಂಧಿನಗರದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ 2 ಸಾವಿರಕ್ಕೂ ಅಧಿಕ ಎಎಪಿ ಹಾಗೂ ಕಾಂಗ್ರೆಸ್​ ಮುಖಂಡರು ಬಿಜೆಪಿ ಸೇರಿದ್ದಾರೆ. ಇದನ್ನೂ ಓದಿ: ಟ್ರೆಡಿಷನಲ್​ ಡ್ರೆಸ್​ನಲ್ಲಿ ಮಿಂಚಿದ ಗುಳಿಕೆನ್ನೆ ಚೆಲುವೆ; … Continue reading ಲೋಕ ಸಮರಕ್ಕೂ ಮುನ್ನ ಪಕ್ಷಾಂತರ ಪರ್ವ; ಕಾಂಗ್ರೆಸ್​-ಎಎಪಿ ತೊರೆದು ಬಿಜೆಪಿ ಸೇರಿದ 2 ಸಾವಿರಕ್ಕೂ ಅಧಿಕ ಮುಖಂಡರು