ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; 73 ಮಂದಿ ಮೃತ್ಯು

ಜೊಹಾನ್ಸ್​​​ಬರ್ಗ್​​: ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 73 ಮಂದಿ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಆಫ್ರಿಕಾದ ಜೊಹಾನ್ಸ್​​​​​ಬರ್ಗ್​ನಲ್ಲಿ ನಡೆದಿದೆ. ಘಟನೆಯಲ್ಲಿ 53ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫಸಲಿಗೆ ಬಂದಿದ್ದ ಬೆಳೆಯನ್ನು ನಾಶ ಮಾಡಿದ ಹಂದಿಗಳು; ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಹತ್ಯೆ ಅವಘಡದ … Continue reading ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; 73 ಮಂದಿ ಮೃತ್ಯು