16 C
Bangalore
Thursday, December 12, 2019

ಎಂ.ಕೆ.ಹುಬ್ಬಳ್ಳಿ: ಉಕ್ಕಿ ಹರಿಯುತ್ತಿವೆ ನದಿಗಳು, ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ಎಂ.ಕೆ.ಹುಬ್ಬಳ್ಳಿ: ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ದಡದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ದಡದ ನಿವಾಸಿಗಳನ್ನು ತಾಲೂಕಾಡಳಿತ ಮಂಗಳವಾರ ಬೆಳಗ್ಗೆ ಬೇರೆಡೆಗೆ ಸ್ಥಳಾಂತರಿಸಿದೆ.

ಅರ್ಧ ಕಿಮೀನಷ್ಟು ಅಗಲ ನದಿ ಪ್ರವಾಹ ಆವರಸಿಕೊಂಡಿದ್ದು, ಹೊಲಗದ್ದೆಗಳಲ್ಲಿದ್ದ ಬೆಳೆಗಳು ನೀರಿನಲ್ಲಿ ಮುಚ್ಚಿಕೊಂಡಿವೆ. ರಭ ಸದಿಂದ ಹರಿಯುತ್ತಿರುವ ಮಲಪ್ರಭೆ ರುದ್ರನರ್ತನಕ್ಕೆ ನದಿ ತೀರದ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಎಂ.ಕೆ.ಹುಬ್ಬಳ್ಳಿ ಬಳಿಯ ಮಲಪ್ರಭಾ ನದಿ ತೀರದ ಶರಣೆ ಗಂಗಾಂಬಿಕೆ ಐಕ್ಯಮಂಟಪ, ವಿಠ್ಠಲ ದೇವಸ್ಥಾನ, ಲಕ್ಷ್ಮೀ ನರಸಿಂಹ ದೇವಸ್ಥಾನಗಳ ಬಳಿ ಅಪಾರ ಪ್ರಮಾಣದ ನೀರು ತುಂಬಿ ಹರಿಯುತ್ತಿರುವುದರಿಂದ ದೇವಸ್ಥಾನಗಳಿಗೆ ಭಕ್ತರ ಆಗಮನವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಪಟ್ಟಣದ ಹಲವೆಢೆ ಮನೆಗಳ ಕುಸಿತ ಮುಂದುವರೆದಿದ್ದು, ಸೂರು ಕಳೆದುಕೊಂಡ ಕುಟುಂಬಗಳು ಕಂಗಾಲಾಗುತ್ತಿವೆ.

ಮುಳುಗಿದ ಸೇತುವೆಗಳು, ಸಂಚಾರ ಬಂದ್; ಮಹಾಮಳೆಯ ಆರ್ಭಟಕ್ಕೆ ಜಲಮೂಲಗಳು ಉಕ್ಕಿ ಹರಿಯುತ್ತಿದ್ದು, ಮಂಗಳವಾರ ಬಹುತೇಕ ಗ್ರಾಮಗಳ ಸಂಚಾರ ಸ್ಥಗಿತಗೊಂಡಿತ್ತು. ಎಂ.ಕೆ.ಹುಬ್ಬಳ್ಳಿ ಬಳಿಯ ಎಂ.ಕೆ.ಹುಬ್ಬಳ್ಳಿ-ಖಾನಾಪುರ ರಸ್ತೆ ಮತ್ತು ಎಂ.ಕೆ.ಹುಬ್ಬಳ್ಳಿ-ವೀರಾಪುರ ನಡುವಿನ ಹಳ್ಳದ ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಜತೆಗೆ ಹೊಸಕಾದರವಳ್ಳಿ-ಇಟಗಿ ನಡುವಿನ ತಟ್ಟಿ ಹಳ್ಳ ಉಕ್ಕಿ ಹರಿದ ಪರಿಣಾಮ ಸಂಜೆ ತನಕ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಬೇಕಾಯಿತು.

ತುಂಬಿ ನಿಲ್ಲುತ್ತಿದೆ ನೀರು: ಮಳೆಯಿಂದ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹಲವು ಚರಂಡಿಗಳು ತುಂಬಿಕೊಂಡಿದ್ದು, ಕೆಲ ತಗ್ಗು ಪ್ರದೇಶ ಮನೆಗಳಿಗೆ ಮಳೆಯ ನೀರಿನ ಜತೆಗೆ ಚರಂಡಿ ನೀರು ನುಗ್ಗುತ್ತಿದೆ. ಬೈಲಹೊಂಗಲ ರಸ್ತೆ ಪಕ್ಕದ ದೊಡ್ಡ ಚರಂಡಿ(ರಾಜಕಾಲುವೆ) ಪ್ಲಾಸ್ಟಿಕ್ ಮತ್ತು ಇತರೆ ಕೊಳೆತ ತ್ಯಾಜ್ಯದಿಂದ ತುಂಬಿಕೊಂಡಿದ್ದರಿಂದ ನೀರು ಮುಂದೆ ಸಾಗಲಾಗದೇ, ಪಕ್ಕದ ಅಂಗಡಿ, ಮನೆಗಳಿಗೆ ನುಗ್ಗುತ್ತಿದೆ. ಕೆಲವು ಕಡೆಗಳಲ್ಲಿ ಶೇಖರಣೆಯಾಗಿದ್ದ ಮಳೆ ನೀರನ್ನು ಸ್ಥಳೀಯ ಪಪಂ ಸಿಬ್ಬಂದಿ ಯಂತ್ರದ ಮೂಲಕ ಹೊರತೆಗೆದರು.

ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ಮುಂಜಾಗ್ರತ ಕ್ರಮವಾಗಿ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. ಗೋಡೆ ಕುಸಿತ ಪ್ರಕರಣಗಳ ಬಗ್ಗೆ ನಿಗಾ ವಹಿಸಲಾಗಿದೆ. ಕುಸಿಯುವ ಭೀತಿಯಲ್ಲಿರುವ ಮನೆ ಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲಾಗುವುದು. ಮಲಪ್ರಭಾ ನದಿ ಸಮೀಪ ಜನರು ಬಾರದಂತೆ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿದೆ. ಎಲ್ಲೆಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ           

|ಪ್ರವೀಣ ಜೈನ್, ಕಿತ್ತೂರು ತಹಸೀಲ್ದಾರ್

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...