ಮಿನಿ ವಿಧಾನಸೌಧಕ್ಕೆ ರಾತ್ರೋರಾತ್ರಿ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ

ರಾಯಚೂರು: ದೇವದುರ್ಗ ಮಿನಿ ವಿಧಾನಸೌಧ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಮಿನಿ ವಿಧಾನಸೌಧ ಕಟ್ಟಡದ ರೂಂ ನಂಬರ್​ 3ರಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಹಲವು ದಾಖಲೆಗಳು ಸುಟ್ಟು ಕರಕಲಾಗಿದ್ದವು. ಇದನ್ನೂ ಓದಿರಿ ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ! ಮಿನಿ ವಿಧಾನಸೌಧದಲ್ಲಿ ಶಿರಸ್ತೇದಾರ್ ಬಳಸುತ್ತಿದ್ದ ಕಂಪ್ಯೂಟರ್ ಹಾಗೂ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಅವಘಡಕ್ಕೆ … Continue reading ಮಿನಿ ವಿಧಾನಸೌಧಕ್ಕೆ ರಾತ್ರೋರಾತ್ರಿ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ