ಸೆಖೆ ಎಂದು ಮನೆ ಮಾಳಿಗೆ ಮೇಲೆ ಮಲಗುತ್ತಿರಾ? ಹಾಗಾದ್ರೆ ಈ ಸುದ್ದಿ ನೀವು ಓದಲೇಬೇಕು!

ದೇವನಹಳ್ಳಿ: ನೀವು ಸೆಖೆ ಎಂದು ಮನೆ ಮಾಳಿಗೆ ಮೇಲೆ ಮಲಗುತ್ತೀರಾ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಈ ಮನೆ ಮಾಲೀಕರು ಸೆಕೆ ಎಂದು ತಮ್ಮ ಮನೆ ಮೇಲೆ ಮಲಗಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮಾಲೀಕರು ಮನೆ ಮೇಲೆ ಮಲಗಿದ್ದಾಗ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದು ನೆಯಲ್ಲಿದ್ದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಈ ಘಟನೆ ನಡೆದದ್ದು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ. ವಿಜಯಪುರ ಪಟ್ಟಣದ ಸೀನಪ್ಪ ಎಂಬುವವರ ಮನೆಯಲ್ಲಿ ಕಳ್ಳರು … Continue reading ಸೆಖೆ ಎಂದು ಮನೆ ಮಾಳಿಗೆ ಮೇಲೆ ಮಲಗುತ್ತಿರಾ? ಹಾಗಾದ್ರೆ ಈ ಸುದ್ದಿ ನೀವು ಓದಲೇಬೇಕು!