ಭಾರತೀಯರಿಗೆ ವರ್ಷಾಂತ್ಯಕ್ಕೆ ದೊರೆಯಲಿದೆ ಮೊದಲ ಕರೊನಾ ಲಸಿಕೆ; ಆದರೆ, ಭಾರತದ್ದಲ್ಲ….!

ನವದೆಹಲಿ: ಭಾರತೀಯರಿಗೆ ವರ್ಷಾಂತ್ಯಕ್ಕೆ ಮೊದಲ ಕರೊನಾ ಲಸಿಕೆ ದೊರೆಯುವ ಎಲ್ಲ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ. ಆದರೆ, ಅದು ಭಾರತದ್ದಲ್ಲ…! ಇದಕ್ಕೂ ಕಾರಣವಿದೆ. ಸದ್ಯ ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಹಂತದ ಪರೀಕ್ಷೆಯಲ್ಲಿವೆ. ಈ ದೇಶೀಯ ಭಾರತ್​ ಬಯೋಟೆಕ್​ನ ಕೊವಾಕ್ಸಿನ್​ ಲಸಿಕೆ ಮೊದಲ ಹಂತದ ಪರೀಕ್ಷೆ ನಡೆಸುತ್ತಿದ್ದರೆ, ಜೈಡಸ್​ ಕ್ಯಾಡಿಲಾ ಕಂಪನಿಯ ಜೈಕೊವ್​ ಡಿ ಔಷಧವನ್ನೂ ಮಾನವ ಮೇಲೆ ಪ್ರಯೋಗಿಸಲಾಗುತ್ತದೆ. ಜಾಗತಿಕವಾಗಿ ಮುಂಚೂಣಿಯಲ್ಲಿರುವ ಆಕ್ಸ್​ಫರ್ಡ್​ ವಿವಿ ಹಾಗೂ ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಲಸಿಕೆ ಈಗಾಗಲೇ ಮೂರನೇ ಹಂತದ … Continue reading ಭಾರತೀಯರಿಗೆ ವರ್ಷಾಂತ್ಯಕ್ಕೆ ದೊರೆಯಲಿದೆ ಮೊದಲ ಕರೊನಾ ಲಸಿಕೆ; ಆದರೆ, ಭಾರತದ್ದಲ್ಲ….!