ತುರ್ತು ಬಳಕೆಗೆ ಭಾರತದಲ್ಲಿ ರೆಡಿಯಾಗಿದೆ ಕರೊನಾ ಲಸಿಕೆ; ಏಷ್ಟಿರಲಿದೆ ಬೆಲೆ ?

ನವದೆಹಲಿ: ಕರೊನಾ ಲಸಿಕೆಯ ಕ್ಲಿನಿಕಲ್ ಟ್ರಯಲ್ ಆರಂಭಿಕ ಹಂತದಲ್ಲಿ ಯಶಸ್ವಿಯಾಗಿರುವ ಹಲವು ಔಷಧಗಳನ್ನು ಈಗಾಗಲೇ ಭಾರಿ ಪ್ರಮಾಣದಲ್ಲಿ ಉತ್ಪಾದಿಸಿ ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಇದಕ್ಕೆ ಭಾರತವೂ ಹೊರತಲ್ಲ..! ಹೌದು… ಭಾರಿ ಭರವಸೆ ಮೂಡಿಸಿರುವ ಆಕ್ಸ್​ಫರ್ಡ್​ ವಿವಿ ಲಸಿಕೆಯು ಒಂದು ಮತ್ತು ಎರಡನೇ ಹಂತದ ಪರೀಕ್ಷೆಯಲ್ಲಿ ಪಾಸಾಗಿದೆ. ಇದೇ ಲಸಿಕೆಯನ್ನು ತುರ್ತು ಬಳಕೆಗಾಗಿ 20- 30 ಲಕ್ಷ ಡೋಸ್​ ಸಿದ್ಧಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ; ಕರೊನಾ ಲಸಿಕೆ ತಯಾರಿಗೆ ಪೈಪೋಟಿ; ಕ್ಲಿನಿಕಲ್​ ಟ್ರಯಲ್​ಗೆ ಒಪ್ಪಿಕೊಂಡರೆ ಸಿಗುವ ಹಣವೆಷ್ಟು…?  ಆಕ್ಸ್​ಫರ್ಡ್​ ವಿವಿ ಜತೆಗೆ ಕೈಜೋಡಿಸಿರುವ … Continue reading ತುರ್ತು ಬಳಕೆಗೆ ಭಾರತದಲ್ಲಿ ರೆಡಿಯಾಗಿದೆ ಕರೊನಾ ಲಸಿಕೆ; ಏಷ್ಟಿರಲಿದೆ ಬೆಲೆ ?