ಕೋತಿಗಳ ಮೇಲೆ ಯಶಸ್ವಿಯಾಯ್ತು ಕರೊನಾ ಲಸಿಕೆ…!

ಲಂಡನ್​: ಕರೊನಾ ಲಸಿಕೆ ಕಂಡು ಹಿಡಿಯಲು ಜಗತ್ತಿನಾದ್ಯಂತ ಔಷಧ ಕಂಪನಿಗಳು ಪೈಪೋಟಿ ನಡೆಸಿವೆ. ನೂರಕ್ಕೂ ಅಧಿಕ ಕಂಪನಿಗಳು ಈ ಕಾರ್ಯದಲ್ಲಿ ತೊಡಗಿವೆ. ಆದರೆ, ಈ ಪೈಕಿ 7-8 ಸಂಸ್ಥೆಗಳು ಇದರಲ್ಲಿ ಮುಂಚೂಣಿಯಲ್ಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ. ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದ ತಂಡ ಲಸಿಕೆ ಸಂಶೋಧನೆಯ ಮಹತ್ವದ ಘಟ್ಟವೊಂದರಲ್ಲಿ ಯಶಸ್ಸು ಪಡೆದಿದೆ. ಕೋತಿಗಳ ಮೇಲೆ ಪ್ರಯೋಗಿಸಿದ್ದ ಔಷಧ ಪರೀಕ್ಷೆಯ ಫಲಿತಾಂಶ ಲಭ್ಯವಾಗಿದೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವುದು ಕಂಡು ಬಂದಿದೆ. ಕರೊನಾ ವೈರಸ್​ ನಿಗ್ರಹಿಸಲು ಕೋತಿಗಳ ದೇಹದಲ್ಲಿ ರೋಗ … Continue reading ಕೋತಿಗಳ ಮೇಲೆ ಯಶಸ್ವಿಯಾಯ್ತು ಕರೊನಾ ಲಸಿಕೆ…!