ಹರಿದುಬಂತು ಸಹಾಯ : ದೆಹಲಿ, ಮುಂಬೈ ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್​ಗಳು

ನವದೆಹಲಿ : ಕರೊನಾದಿಂದ ಭಾರತ ತತ್ತರಿಸುವ ಈ ಸಮಯದಲ್ಲಿ ಅನೇಕ ರಾಷ್ಟ್ರಗಳು ಸಹಾಯ ಹಸ್ತ ಚಾಚುತ್ತಿವೆ. ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯನ್ನು ನೀಗಿಸಲು ಅಮೆರಿಕದಿಂದ 318 ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳು ಇಂದು ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿವೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಹರ್​ದೀಪ್​ ಸಿಂಗ್ ಪುರಿ, “ಕರೊನಾ ವಿರುದ್ಧದ ಹೋರಾಟವನ್ನು ಬಲಪಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅನುಮಾನ ಬೇಡ” ಎಂದು ಟ್ವೀಟ್​ ಮಾಡಿದ್ದಾರೆ. ಅಮೆರಿಕದ ಜೆಎಫ್​ಕೆ ವಿಮಾನ ನಿಲ್ದಾಣದಿಂದ ದೆಹಲಿ ವಿಮಾನ … Continue reading ಹರಿದುಬಂತು ಸಹಾಯ : ದೆಹಲಿ, ಮುಂಬೈ ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್​ಗಳು