ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ; ಅಂಪೈರ್​ ನಿರ್ಧಾರಕ್ಕೆ ಹಿಟ್​ಮ್ಯಾನ್​ ಕೊಟ್ಟ ರಿಯಾಕ್ಷನ್​ ವೈರಲ್​

ಬೆಂಗಳೂರು: ಬುಧವಾರವಷ್ಟೇ (ಜನವರಿ 17) ಮುಕ್ತಾಯಗೊಂಡ ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಸೂಪರ್​ ಓವರ್​ನಲ್ಲಿ ಜಯಗಳಿಸಿದ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಬರೆದಿದೆ. ಇನ್ನು ಪಂದ್ಯದ ವೇಳೆ ರೋಹಿತ್​ ಶರ್ಮಾ ಹಾಗೂ ಅಂಪೈರ್​ ನಡುವೆ ನಡೆದ ಸ್ವಾರಸ್ಯಕರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಪಂದ್ಯ ನಡೆಯುವ ವೇಳೆ ಗಂಭೀರವಾಗಿ ಕಾಣುವ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಹಾಸ್ಯದ ಮೂಲಕವೂ ತಮ್ಮ ಅಸಮಾಧಾನವನ್ನು … Continue reading ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ; ಅಂಪೈರ್​ ನಿರ್ಧಾರಕ್ಕೆ ಹಿಟ್​ಮ್ಯಾನ್​ ಕೊಟ್ಟ ರಿಯಾಕ್ಷನ್​ ವೈರಲ್​