ರಣಮಂಗಲ ದೇವಳಕ್ಕೆ ಪದ್ಮರಾಜ್ ಆರ್.ಪೂಜಾರಿ ಭೇಟಿ

ಪುತ್ತೂರು ಗ್ರಾಮಾಂತರ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಪಾಣಾಜೆ ಗ್ರಾಮದ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಕಾರ್ತಿಕಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮಾಜೆ ಸ್ವಾಗತಿಸಿ ಗೌರವಿಸಿದರು. ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಬಂಟ್ವಾಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಶೆಟ್ಟಿ, ಪ್ರಮುಖರಾದ … Continue reading ರಣಮಂಗಲ ದೇವಳಕ್ಕೆ ಪದ್ಮರಾಜ್ ಆರ್.ಪೂಜಾರಿ ಭೇಟಿ