ಪದ್ಮಶ್ರೀ ಪ್ರಶಸ್ತಿ ಪ್ರಕಟ; ಕರ್ನಾಟಕದ ಪ್ರೇಮಾ, ಸೋಮಣ್ಣ ಪುರಸ್ಕಾರಕ್ಕೆ ಭಾಜನ

ನವದೆಹಲಿ: 75ನೇ ಗಣರಾಜ್ಯೋತ್ಸವ ಮುನ್ನಾ ದಿನ ಕೇಂದ್ರ ಸರ್ಕಾರವು 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಲವಾರು ಗಣ್ಯರ ಪೈಕಿ ವಿವಿಧ ಕ್ಷೇತ್ರಗಳಲ್ಲಿನ ಕೊಡುಗೆಗಾಗಿ ಕರ್ನಾಟಕದ ಇಬ್ಬರು ಈ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮ ಪ್ರಶಸ್ತಿಯನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ – ಹೀಗೆ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ-ಸಾಹಿತ್ಯ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು ಇತ್ಯಾದಿ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆಯೊಂದಿಗೆ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ಪ್ರತಿ ವರ್ಷ ಗಣರಾಜ್ಯೋತ್ಸವದ … Continue reading ಪದ್ಮಶ್ರೀ ಪ್ರಶಸ್ತಿ ಪ್ರಕಟ; ಕರ್ನಾಟಕದ ಪ್ರೇಮಾ, ಸೋಮಣ್ಣ ಪುರಸ್ಕಾರಕ್ಕೆ ಭಾಜನ