‘ಪದ್ಮಶ್ರೀ’ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜ್ಯಪಾಲರಿಂದ ಸನ್ಮಾನ…

ಬೆಂಗಳೂರು: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜಭವನದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಭಿನಂದನೆ ಸಲ್ಲಿಸಿದರು. ಪದ್ಮಶ್ರೀ ಪ್ರಶಸ್ತಿ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಇಂದು ರಾಜಭವನದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ … Continue reading ‘ಪದ್ಮಶ್ರೀ’ ಡಾ. ವಿಜಯ ಸಂಕೇಶ್ವರ ಅವರಿಗೆ ರಾಜ್ಯಪಾಲರಿಂದ ಸನ್ಮಾನ…