ಕೋಸ್ಟ್​ ಗಾರ್ಡ್​ಗಳ ವಿಶೇಷ ಕಾರ್ಯಾಚರಣೆ; 6 ಜನರಿದ್ದ ಪಾಕ್ ಬೋಟ್, 480 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶಕ್ಕೆ

ಪೋರಬಂದರ್: ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿಯನ್ನು ಗುಜರಾತ್​ನ ಕರಾವಳಿ ತೀರದಲ್ಲಿ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಆರು ಪಾಕಿಸ್ತಾನಿ ಪ್ರಜೆಗಳು ಹಾಗೂ ಹಡಗಿನಲ್ಲಿದ್ದ ಸುಮಾರು 480 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೋಸ್ಟ್​ ಗಾರ್ಡ್​ನ ಹಿರಿಯ ಅಧಿಕಾರಿಯೊಬ್ಬರು, ಗುಪ್ತಚರ ಇಲಾಖೆಯ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಭಾರತೀಯ ಕೋಸ್ಟ್ ಗಾರ್ಡ್, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ATS) ಅಧಿಕಾರಿಗಳು ಅರಬ್ಬಿ … Continue reading ಕೋಸ್ಟ್​ ಗಾರ್ಡ್​ಗಳ ವಿಶೇಷ ಕಾರ್ಯಾಚರಣೆ; 6 ಜನರಿದ್ದ ಪಾಕ್ ಬೋಟ್, 480 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶಕ್ಕೆ