ಆಸೀಸ್‌ನಲ್ಲಿ ಭಾರತದ ದಿಗ್ವಿಜಯಕ್ಕೆ ಪಾಕ್ ಕ್ರಿಕೆಟಿಗರಿಂದಲೂ ಪ್ರಶಂಸೆ

ಲಾಹೋರ್: ಆಸೀಸ್ ನೆಲದಲ್ಲಿ ಸತತ 2ನೇ ಬಾರಿಗೆ ಟೆಸ್ಟ್ ಸರಣಿ ಗೆದ್ದ ಭಾರತ ತಂಡದ ಐತಿಹಾಸಿಕ ಸಾಧನೆಗೆ ವಿಶ್ವದ ಎಲ್ಲೆಡೆಯಿಂದ ಅಪಾರ ಪ್ರಶಂಸೆ ವ್ಯಕ್ತವಾಗಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಕೂಡ ಇದರಿಂದ ಹೊರತಾಗಿಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಕೂಡ ಭಾರತ ತಂಡದ ಅಮೋಘ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಯ ಮತ್ತು ಹಲವು ಹಿನ್ನಡೆಗಳ ನಡುವೆಯೂ ಕಂಡ ಈ ಗೆಲುವು ನಂಬಲಸಾಧ್ಯ. ಈ ಸರಣಿ ದೀರ್ಘಕಾಲದವರೆಗೆ ನೆನಪಿನಲ್ಲಿ ಉಳಿಯಲಿದೆ ಎಂದು ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಹೇಳಿದ್ದಾರೆ. … Continue reading ಆಸೀಸ್‌ನಲ್ಲಿ ಭಾರತದ ದಿಗ್ವಿಜಯಕ್ಕೆ ಪಾಕ್ ಕ್ರಿಕೆಟಿಗರಿಂದಲೂ ಪ್ರಶಂಸೆ