ಪಾಕ್​ಗೆ ಸಲಹೆ ಕೊಡುವ ಮೊದಲು ನಿಮ್ಮ ಪ್ರದರ್ಶನ ಹೇಗಿದೆ ನೋಡ್ಕೊಳ್ಳಿ: ರೋಹಿತ್ ಪಡೆ ವಿರುದ್ಧ ತನ್ವಿರ್​ ಕಿಡಿ

ಲಾಹೋರ್​: ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ, ರೋಹಿತ್ ಶರ್ಮ ಕ್ಯಾಪ್ಟನ್ಸಿಯಲ್ಲಿ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಕಳೆದುಕೊಂಡಿತು. ಈ ಸೋಲು ಅಷ್ಟು ಕಾಡದೆ ಇದ್ದರೂ ಎರಡು 50 ಓವರ್​ ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದ್ದು ಕ್ರಿಕೆಟ್ ಅಭಿಮಾನಿಗಳು ಹಾಗೂ ಮಾಜಿ ಕ್ರಿಕೆಟಿಗರಿಗೆ ಭಾರೀ ಬೇಸರ ತಂದೊಡ್ಡಿದೆ. ಆದ್ರೆ, ಈ ವಿಷಯ ಮಾತ್ರ ಪಾಕಿಸ್ತಾನದ ಕ್ರಿಕೆಟಿಗರಿಗೆ ಬಿರಿಯಾನಿ ತಿಂದಷ್ಟು ಖುಷಿ ಕೊಟ್ಟಿದೆ. … Continue reading ಪಾಕ್​ಗೆ ಸಲಹೆ ಕೊಡುವ ಮೊದಲು ನಿಮ್ಮ ಪ್ರದರ್ಶನ ಹೇಗಿದೆ ನೋಡ್ಕೊಳ್ಳಿ: ರೋಹಿತ್ ಪಡೆ ವಿರುದ್ಧ ತನ್ವಿರ್​ ಕಿಡಿ