ಐಪಿಎಲ್​ನಲ್ಲಿ ಆಡುತ್ತೀರಾ? ವರದಿಗಾರನ ಪ್ರಶ್ನೆಗೆ ಬಾಬರ್​ ಅಜಮ್​ ಕೊಟ್ಟ ಪ್ರತಿಕ್ರಿಯೆ ವೈರಲ್​

ಸಿಡ್ನಿ: ಆಸ್ಟ್ರೇಲಿಯಾದ ಮೆಲ್ಬೋರ್ನ್​ ಕ್ರೀಡಾಂಗಣದಲ್ಲಿ ಇಂದು (ನ.13) ನಡೆಯಲಿರುವ ಟಿ20 ವಿಶ್ವಕಪ್ (T20 World Cup 2022)​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಬಾಬರ್​ ಅಜಾಮ್ (Babar Azam)​ ನೇತೃತ್ವದ ಪಾಕಿಸ್ತಾನ ತಂಡ ಕ್ರಿಕೆಟ್​ ಜನಕ ಇಂಗ್ಲೆಂಡ್ (England)​ ತಂಡವನ್ನು ಎದುರಿಸಲಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಐಪಿಎಲ್​ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಬಾಬರ್​ ಅಜಮ್​ ತಬ್ಬಿಬ್ಬಾದ ಪ್ರಸಂಗ ಜರುಗಿತು. ಐಪಿಎಲ್ (IPL) ಆಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ನೀವು ಮಾತನಾಡಿ, ನಿಮಗೆ ಮತ್ತು ನಿಮ್ಮ ತಂಡಕ್ಕೆ … Continue reading ಐಪಿಎಲ್​ನಲ್ಲಿ ಆಡುತ್ತೀರಾ? ವರದಿಗಾರನ ಪ್ರಶ್ನೆಗೆ ಬಾಬರ್​ ಅಜಮ್​ ಕೊಟ್ಟ ಪ್ರತಿಕ್ರಿಯೆ ವೈರಲ್​