ಪಾಕ್​ ಸೇನೆಯ ಬೇಡಿಕೆ ಕೇಳಿ ಬೆಚ್ಚಿಬಿದ್ದ ಪ್ರಧಾನಿ ಇಮ್ರಾನ್!

ನವದೆಹಲಿ: ಜಗತ್ತಿನ ಎಲ್ಲ ದೇಶಗಳಲ್ಲೂ ಕೋವಿಡ್​-19 ಮಣಿಸುವ ಹೋರಾಟ ನಡೆಯುತ್ತಿದೆ. ಆದರೆ, ಪಾಕಿಸ್ತಾನ ಸೇನೆಯು ಸಿಬ್ಬಂದಿ ವೇತನ ಹೆಚ್ಚಿಸಿಕೊಳ್ಳುವಲ್ಲಿ ಬಿಜಿಯಾಗಿದೆ. ಕರೊನಾ ಲಾಕ್​ಡೌನ್​ನಿಂದಾಗಿ ಏಪ್ರಿಲ್​ನಲ್ಲೇ ಸುಮಾರು 11,000 ಕೋಟಿ ರೂ. ನಷ್ಟ ಅನುಭವಿಸಿರುವ ಪಾಕಿಸ್ತಾನಕ್ಕೆ ಸೇನೆಯ ಬೇಡಿಕೆ ಪರಿಗಣಿಸುವ ಆರ್ಥಿಕ ಶಕ್ತಿಯೂ ಇಲ್ಲ, ಇತ್ತ ಬೇಡಿಕೆ ನಿರಾಕರಿಸುವ ಧೈರ್ಯವೂ ಇಲ್ಲ! ಇದನ್ನೂ ಓದಿ ಇದು ಸ್ಟೈಲ್ ಅಲ್ಲ; ಪ್ಯಾಚಪ್ … ಅಮಿತಾಭ್ ಬಿಚ್ಚಿಟ್ಟ ಯಾರಿಗೂ ಗೊತ್ತಿಲ್ಲದ ರಹಸ್ಯ! ಮಹಾಮಾರಿ ಕರೊನಾಗೆ ಇಡೀ ಜಗತ್ತೇ ತಲ್ಲಣಗೊಂಡಿದೆ. ಕೋಟ್ಯಂತರ ಮಂದಿ ಕೆಲಸ … Continue reading ಪಾಕ್​ ಸೇನೆಯ ಬೇಡಿಕೆ ಕೇಳಿ ಬೆಚ್ಚಿಬಿದ್ದ ಪ್ರಧಾನಿ ಇಮ್ರಾನ್!