ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ!

ಲಾಹೋರ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. 10 ವರ್ಷಗಳ ಕಾಲ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿರುವ ಬಾಬರ್, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಬಾಬರ್ ಅಜಮ್‌ಗೆ ಕ್ಲಾಸ್‌ಮೇಟ್ ಆಗಿದ್ದೆ ಎಂದು ಹೇಳಿಕೊಂಡಿರುವ ಮಹಿಳೆ, 2010ರಲ್ಲಿ ಬಾಬರ್ ಪ್ರೇಮ ನಿವೇದನೆ ಮಾಡಿದಾಗ ಒಪ್ಪಿಕೊಂಡಿದ್ದೆ. ಬಳಿಕ 2011ರಲ್ಲಿ ಮದುವೆಯಾಗುವ ಭರವಸೆ ನೀಡಿ, ಬಾಡಿಗೆ ಮನೆಯೊಂದರಲ್ಲಿ ನನ್ನನ್ನು ಇರಿಸಿದ್ದರು. ಕ್ರಿಕೆಟ್ ಆಟದ ಸಹಿತ ಅವರ ಖರ್ಚು ವೆಚ್ಚಗಳನ್ನು … Continue reading ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ!