23.9 C
Bangalore
Friday, December 6, 2019

ಏಳುವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದಿದ್ದವ ಗಲ್ಲಿಗೆ

Latest News

ಡಿ.31 ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘದ ವತಿಯಿಂದ 2ನೇ ವರ್ಷದ ಹೊನಲು...

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಲಾಹೋರ್‌: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಗೈದಿದ್ದ ಪಾಕಿಸ್ತಾನದ ಇಮ್ರಾನ್ ಅಲಿ ಎಂಬ ಅಪರಾಧಿಯನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದೆ.

ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದಿದ್ದ ಅಪರಾಧಿಗೆ ಕೋರ್ಟ್‌ ಆದೇಶದಂತೆ ಲಾಹೋರ್‌ನ ಕೋಟ್‌ ಲಖ್‌ಪತ್‌ ಜೈಲಿನಲ್ಲಿ ಮ್ಯಾಜಿಸ್ಟ್ರೇಟ್‌ ಮತ್ತು ಸಂತ್ರಸ್ತೆಯ ತಂದೆಯ ಎದುರಿಗೆ ಗಲ್ಲಿಗೇರಿಸಿದ್ದಾರೆ.

ಆತನನ್ನು ಗಲ್ಲಿಗೇರಿಸುವ ಮುನ್ನಾದಿನ ಮಂಗಳವಾರವಷ್ಟೇ ಆತನ ಕುಟುಂಬದೊಂದಿಗಿರಲು 45 ನಿಮಿಷ ಕಾಲಾವಕಾಶ ನೀಡಲಾಗಿತ್ತು.
ಇಮ್ರಾನ್ ಅಲಿ ಕಸೂರ್ ಜಿಲ್ಲೆಯಲ್ಲಿ 7 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಬಳಿಕ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಅಲ್ಲದೆ ಆಕೆಯ ಶವವನ್ನು ಕಸದ ತೊಟ್ಟಿಗೆ ಎಸೆದು ಪರಾರಿಯಾಗಿದ್ದ.

ಅತ್ಯಾಚಾರ ನಡೆದ 2 ವಾರಗಳ ಬಳಿಕ ಇಮ್ರಾನ್ ಅಲಿಯನ್ನು ಬಂಧಿಸಲಾಗಿತ್ತು. ಈ ವೇಳೆಗಾಗಲೇ ಪಾಕಿಸ್ತಾನದಲ್ಲಿ ಬಾಲಕಿ ಮೇಲಿನ ಹತ್ಯಾಚಾರ ಸುದ್ದಿ ವ್ಯಾಪಕ ಸುದ್ದಿಗೆ ಗ್ರಾಸವಾಗಿ ಭಾರಿ ಪ್ರತಿಭಟನೆಗೂ ಕಾರಣವಾಗಿತ್ತು. ಇಮ್ರಾನ್ ಅಲಿ ಬಂಧನದ ಬಳಿಕ ಆತನ್ನು ವಿಚಾರಣೆಗೊಳಪಡಿಸಿದಾಗ ಆತ ಮತ್ತಷ್ಟು ಅತ್ಯಾಚಾರಗಳ ಕುರಿತು ಬಾಯಿಬಿಟ್ಟಿದ್ದ. ಜಿಲ್ಲೆಯಲ್ಲಿ ನಡೆದಿದ್ದ ವಿವಿಧ ಸರಣಿ ಅತ್ಯಾಚಾರ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು ಬಯಲಾಗಿತ್ತು.

ಇದೀಗ ಅತ್ಯಾಚಾರಿ ಕೊಲೆಗಾರನನ್ನು ಗಲ್ಲಿಗೇರಿಸುವಂತೆ ಪಾಕಿಸ್ತಾನ ಸೇನಾ ನ್ಯಾಯಾಲಯ ತೀರ್ಪುನೀಡಿದ್ದು, ತೀರ್ಪಿನ ಅನ್ವಯ ಇಂದು ಕೋಟ್ ಲಕಪತ್ ಜೈಲಿನಲ್ಲಿ ನ್ಯಾಯಾಧೀಶ ಸಮ್ಮುಖದಲ್ಲಿ ಅಪರಾಧಿಯನ್ನು ಗಲ್ಲಿಗೇರಿಸಲಾಗಿದೆ. ಸಂತ್ರಸ್ಥ ಬಾಲಕಿ ಪೋಷಕರು ಅರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವಂತೆ ಒತ್ತಾಯಿಸಿದ್ದರಾದರೂ, ನ್ಯಾಯಾಲಯ ಜೈಲಿನಲ್ಲೇ ಗಲ್ಲಿಗೇರಿಸುವಂತೆ ತೀರ್ಪು ನೀಡಿತ್ತು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...