ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್​ ಮನಗೆದ್ದಿದ್ದ ಸುಶಾಂತ್​ ಸಿಂಗ್​!

ಸುಶಾಂತ್​ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಬೇರೆ ಬೇರೆ ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಪೊಲೀಸ್​ ವರದಿ ಪ್ರಕಾರ ಆತ್ಮಹತ್ಯೆ ಎಂದು ಸಾಬೀತಾದರೂ,ಆ ಆತ್ಮಹತ್ಯೆಗೆ ಕಾರಣವಾಗಿದ್ದೇನು ಎಂಬುದಕ್ಕೆ ಪೊಲೀಸ್​ ಇಲಾಖೆ ತನಿಖೆ ನಡೆಸುತ್ತಿದೆ. ಈಗಾಗಲೇ 27 ಮಂದಿಯನ್ನು ವಿಚಾರಣೆ ಮಾಡಿ, ಮಾಹಿತಿ ಕಲೆಹಾಕುತ್ತಿದೆ. ಇದೆಲ್ಲದರ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್​ ಅಖ್ತರ್, ಸುಶಾಂತ್​ ಸಿಂಗ್​ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಯಗಢಕ್ಕೆ ಹೊರಟು ನಿಂತ ಗೋಲ್ಡನ್​ ಸ್ಟಾರ್; ಸುನಿ ಜತೆ ಮತ್ತೊಂದು ಹೊಸ … Continue reading ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್​ ಮನಗೆದ್ದಿದ್ದ ಸುಶಾಂತ್​ ಸಿಂಗ್​!