ಪಾಕ್​ ಬ್ಯಾಟ್ಸ್​ಮನ್​ಗಳ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾ ಬೌಲರ್ಸ್​; 191ಕ್ಕೆ ಸರ್ವಪತನ

ಅಹಮದಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕ್ ನಡುವಿನ ಹೈವೋಲ್ಟೇಜ್ ವಿಶ್ವಕಪ್​ ಕದನದಲ್ಲಿ ಟೀಂ ಇಂಡಿಯಾದ ಬೌಲರ್​ಗಳು ಎದುರಾಳಿ ತಂಡದ ವಿರುದ್ಧ ಮೇಲುಗೈ ಸಾಧಿಸಿದ್ದು, ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕಿದ್ದಾರೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ನಿರ್ಧಾರವನ್ನು ಸಮರ್ಥಿಸಿಕೊಂಡ ಭಾರತದ ಬೌಲರ್​ಗಳು ಎದುರಾಳಿ ತಂಡವನ್ನು 42.5 ಓವರ್​ಗಳಲ್ಲಿ 191ಕ್ಕೆ ಆಲೌಟ್​ ಮಾಡಿದ್ದಾರೆ. ಪಾಕಿಸ್ತಾನದ ಪರ ನಾಯಕ ಬಾಬರ್​ ಅಜಂ (50 ರನ್, 58 ಎಸೆತ, 7 … Continue reading ಪಾಕ್​ ಬ್ಯಾಟ್ಸ್​ಮನ್​ಗಳ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾ ಬೌಲರ್ಸ್​; 191ಕ್ಕೆ ಸರ್ವಪತನ