ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು; ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ 32 ರೂ. ಹೆಚ್ಚಳ!

ಕರಾಚಿ: ಪಾಕಿಸ್ತಾನ ದೇಶ ಆರ್ಥಿಕ ಬಿಕ್ಕಟ್ಟಿನಿಂದ ನಲುಗಿ ಹೋಗಿದ್ದು, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಇಂಧನ ಬೆಲೆಯಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.ಫೆಬ್ರವರಿ 16 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 32 ರೂಪಾಯಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೆಟ್ರೋಲಿಯಂ, ತೈಲ ಮತ್ತು ಲೂಬ್ರಿಕಂಟ್ ಬೆಲೆಗಳು ಮತ್ತಷ್ಟು ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ 272 ರೂ. ಆಗುವ ಸಾಧ್ಯತೆ ಇದೆ. ಈ ನಡುವೆ … Continue reading ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು; ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ 32 ರೂ. ಹೆಚ್ಚಳ!