ಪಾಕ್​ ಮುಂದಿರೋದು ಅಂತಿಂಥ ಸವಾಲಲ್ಲ ತಿಪ್ಪರಲಾಗ ಹಾಕಿದ್ರೂ ಆಗಲ್ಲ! ಈ ನಾಲ್ವರ ನಡುವೆ ಸೆಮೀಸ್ ಕದನ ಫಿಕ್ಸ್

ನವದೆಹಲಿ: ಅ. 5ರಿಂದ ಆರಂಭವಾದ ಏಕದಿನ ವಿಶ್ವಕಪ್​ ಹಬ್ಬ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಲೀಗ್​ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದಿದ್ದು, ಇದೀಗ ಎಲ್ಲೆಡೆ ಸಮಿಫೈನಲ್​ ಫೀವರ್ ಶುರುವಾಗಿದೆ. ಸಮೀಸ್​ ಹಂತಕ್ಕೆ ತಲುಪಿದ ಮೊದಲ ತಂಡ ಎಂಬ ಹೆಗ್ಗಳಿಕೆಯನ್ನು ಭಾರತ ಹೊಂದಿದ್ದರೆ, 2 ಮತ್ತು 3ನೇ ಸ್ಥಾನದಲ್ಲಿ ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳಿವೆ. ನಾಲ್ಕನೇ ಸ್ಥಾನದಲ್ಲಿ ನ್ಯೂಜಿಲೆಂಡ್​ ಇದೆ. ಪಾಕಿಸ್ತಾನಕ್ಕೆ ಇನ್ನೂ ಒಂದು ಪಂದ್ಯ ಬಾಕಿ ಇರುವುದರಿಂದ ಸಮೀಸ್​ ಆಸೆ ಜೀವಂತವಾಗಿದೆ. ಆದರೆ, … Continue reading ಪಾಕ್​ ಮುಂದಿರೋದು ಅಂತಿಂಥ ಸವಾಲಲ್ಲ ತಿಪ್ಪರಲಾಗ ಹಾಕಿದ್ರೂ ಆಗಲ್ಲ! ಈ ನಾಲ್ವರ ನಡುವೆ ಸೆಮೀಸ್ ಕದನ ಫಿಕ್ಸ್