20.4 C
Bengaluru
Monday, January 20, 2020

ಯಾವುದೇ ಸಾಕ್ಷಿಯಿಲ್ಲದೆ ಭಾರತ ನಮ್ಮ ವಿರುದ್ಧ ಆರೋಪಿಸುತ್ತಿದೆ: ಪುಲ್ವಾಮಾ ದಾಳಿ ಕುರಿತು ಪಾಕ್​​ ಪ್ರಧಾನಿಯ ಪ್ರತಿಕ್ರಿಯೆ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಇಸ್ಲಮಾಬಾದ್: ಯಾವುದೇ ಸಾಕ್ಷಿಗಳಿಲ್ಲದೆ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ವಿಚಾರದಲ್ಲಿ ಭಾರತ ಸುಖಾಸುಮ್ಮನೇ ಪಾಕಿಸ್ತಾನದ ಮೇಲೆ ಆರೋಪ ಮಾಡುತ್ತಿದೆ ಎಂದು ಪ್ರಧಾನಿ ಇಮ್ರಾನ್​ ಖಾನ್​ ಉಗ್ರರ ದಾಳಿಯಲ್ಲಿ ಪಾಕ್​ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಮಂಗಳವಾರ ಮಧ್ಯಾಹ್ನ ಪಾಕಿಸ್ತಾನ ರೆಡಿಯೋದಲ್ಲಿ ಪುಲ್ವಾಮ ದಾಳಿ ಕುರಿತು ಭಾರತ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್​ ಖಾನ್​, ಉಗ್ರರ ದಾಳಿಗೆ ಸಂಬಂಧ ಪಾಕ್​ ವಿರುದ್ಧ ಯಾವುದೇ ಸಾಕ್ಷಿಗಳನ್ನು ಭಾರತ ನೀಡಿದ್ದೇ ಆದಲ್ಲಿ, ನಾವು ಖಂಡಿತವಾಗಿ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬುದನ್ನು ತಿಳಿಯಬಯಸುತ್ತೇನೆ. ನಮ್ಮ ನೆಲದಿಂದ ಯಾರೂ ಅಶಾಂತಿಯನ್ನು ಹರಡಬಾರದೆಂಬುದು ನಮ್ಮ ಹಿತಾಸಕ್ತಿಯಾಗಿದೆ ಎಂದು ಹೇಳಿದರು.

ನೀವು ನಮ್ಮ ಮೇಲೆ ಆಕ್ರಮಣ ಮಾಡುವ ಬಗ್ಗೆ ಯೋಚಿಸುತ್ತಿದ್ದರೆ, ನಾವು ಪ್ರತೀಕಾರ ತೀರಿಸಿಕೊಳ್ಳಲು ಚಿಂತಿಸುವುದಿಲ್ಲ. ಬದಲಾಗಿ ಪ್ರತೀಕಾರ ಪಡೆಯುತ್ತೇವೆ ಎಂದು ಇಮ್ರಾನ್​ ತಿಳಿಸಿದ್ದಾರೆ.

ಒಂದು ಯುದ್ಧ ಆರಂಭವಾಗುವುದು ಮಾನವನ ಕೈಯಲ್ಲಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಅದು ಎಲ್ಲಿ ಮುಕ್ತಾಯವಾಗುತ್ತದೆ ಎಂಬುದು ದೇವರಿಗೆ ಮಾತ್ರ ಗೊತ್ತಿರುತ್ತದೆ. ಈ ಸಮಸ್ಯೆಯನ್ನು ಮಾತುಕತೆಯ ಮೂಲಕ ಮಾತ್ರವೇ ಬಗೆಹರಿಸಬೇಕಿದೆ ಎಂದು ಹೇಳಿದ್ದಾರೆ.

ಫೆ.14ರಂದು ಕಾಶ್ಮೀರದ ಪುಲ್ವಾಮಾದಲ್ಲಿ ರಜೆ ಮುಗಿಸಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಆರ್​ಪಿಎಫ್​ ಯೋಧರನ್ನು ಗುರಿಯಾಗಿರಿಸಿಕೊಂಡು ಪಾಕ್​ ಪ್ರಾಯೋಜಿತ ಜೈಷ್​ ಎ ಮಹಮ್ಮದ್​ ಉಗ್ರ ಸಂಘಟನೆ ಆತ್ಮಾಹುತಿ ಬಾಂಬ್​ ದಾಳಿ ನಡೆಸಿತ್ತು. ದಾಳಿಯಲ್ಲಿ  40 ಯೋಧರು ಹುತಾತ್ಮರಾಗಿದ್ದರು. ಬಳಿಕ ಘಟನೆಯನ್ನು ಖಂಡಿಸಿ ಜಗತ್ತಿನ ಎಲ್ಲ ರಾಷ್ಟ್ರಗಳು ಭಾರತದ ಪರವಾಗಿ ನಿಂತಿವೆ. ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿ ಪಾಕ್​ ವಿರುದ್ಧ ಆಕ್ರೋಶದ ಕೂಗು ಕೇಳಿಬರುತ್ತಿದ್ದು,​ ದಾಳಿ ನಡೆದ ಆರು ದಿನಗಳ ಬಳಿಕ ಪಾಕ್​ ಪ್ರಧಾನಿ ಪ್ರತಿಕ್ರಿಯಿಸಿ, ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...