25.1 C
Bangalore
Friday, December 6, 2019

ಶಾಂಘೈ ಸಹಕಾರ ಒಕ್ಕೂಟದ ಸಭೆಗೆ ಬರದೆ ಊಟಕ್ಕೆ ಮಾತ್ರ ಹಾಜರಾದ ಪಾಕ್​ ಪ್ರತಿನಿಧಿಗಳು

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ನವದೆಹಲಿ: ಭಾರತ ಆತಿಥ್ಯ ವಹಿಸಿದ್ದ ಶಾಂಘೈ ಸಹಕಾರ ಒಕ್ಕೂಟದ (ಎಸ್​​ಸಿಒ) ಸದಸ್ಯ ರಾಷ್ಟ್ರಗಳ 2 ದಿನಗಳ ಮಿಲಿಟರಿ ಔಷಧ ಸಮ್ಮೇಳನಕ್ಕೆ ಪಾಕ್​ ಪ್ರತಿನಿಧಿಗಳು ಗೈರುಹಾಜರಾಗಿದ್ದರು. ಆದರೆ ಊಟಕ್ಕೆ ಮಾತ್ರ ಹಾಜರಾಗಿದ್ದರು. ತನ್ಮೂಲಕ ಶಾಲೆಗೆ ಚಕ್ಕರ್​, ಊಟಕೆ ಹಾಜರ್​… ಲೆಕ್ಕದಿ ಬರಿ ಸೊನ್ನೆ… ಎಂಬ ಮಾತಿಗೆ ಮಾದರಿಯಾದರು!

ನವದೆಹಲಿಯಲ್ಲಿ ಗುರುವಾರ ಮತ್ತು ಶುಕ್ರವಾರ ಮಿಲಿಟರಿ ಔಷಧ ಸಮ್ಮೇಳನ ಆಯೋಜಿಸಲಾಗಿತ್ತು. ಇದರಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿತ್ತು. ಅದರಂತೆ ಪಾಕಿಸ್ತಾನಕ್ಕೂ ಆಹ್ವಾನ ನೀಡಲಾಗಿತ್ತು. ಆದರೆ ಸಮ್ಮೇಳನ ಮೊದಲ ದಿನ ಗುರುವಾರ ಪಾಕ್​ ಪ್ರತಿನಿಧಿಗಳು ಸಮ್ಮೇಳನಕ್ಕೆ ಹಾಜರಾಗಿರಲಿಲ್ಲ. ಆದರೆ ಊಟದ ಸಮಯಕ್ಕೆ ಸರಿಯಾಗಿ ಕಾಣಿಸಿಕೊಂಡರು ಎಂದು ಸೇನೆಯ ಮೂಲಗಳು ತಿಳಿಸಿವೆ.

ಮೊದಲ ದಿನ ಪಾಕ್​ ಪ್ರತಿನಿಧಿಗಳು ಸಮ್ಮೇಳನಕ್ಕೆ ಗೈರುಹಾಜರಾಗಿದ್ದ ಬಗ್ಗೆ ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಮ್ಮೇಳನದ ಶುಕ್ರವಾರದ ಕಾರ್ಯಕ್ರಮಕ್ಕೆ ತನ್ನಿಬ್ಬರು ಪ್ರತಿನಿಧಿಗಳನ್ನು ಮಾತ್ರ ಕಳುಹಿಸಿತ್ತು ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಸಮ್ಮೇಳನದಲ್ಲಿ ವಿವಿಧ ರಾಷ್ಟ್ರಗಳ 27 ಮತ್ತು ಭಾರತದ 40 ಪ್ರತಿನಿಧಿಗಳು ಪಾಲ್ಗೊಂಡಿದ್ದರು. 2017 ರಲ್ಲಿ ಶಾಂಘೈ ಸಹಕಾರ ಒಕ್ಕೂಟಕ್ಕೆ ಭಾರತ ಸೇರ್ಪಡೆಯಾಗಿತ್ತು. ಆನಂತರ ಇದೇ ಮೊದಲ ಬಾರಿಗೆ ಎಸ್​ಸಿಒದ ಸಮ್ಮೇಳನವೊಂದರ ಆತಿಥ್ಯ ವಹಿಸುವ ಅವಕಾಶ ಭಾರತಕ್ಕೆ ಲಭ್ಯವಾಗಿತ್ತು. (ಏಜೆನ್ಸೀಸ್​)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...