ಲುಡೋ ಗೇಮ್​ನಿಂದ ಹುಟ್ಟಿದ ಪ್ರೀತಿ! ಪಾಕಿಸ್ತಾನದಿಂದ ಬೆಂಗಳೂರಿಗೆ ಬಂದ ಯುವತಿ ಸೇರಿ ಮೂವರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಕಿಸ್ತಾನ (Pakistan Woman) ಮೂಲದ ಯುವತಿಯನ್ನು ಬಂಧಿಸಲಾಗಿದೆ. ಬಂಧಿತಳನ್ನು ಇಕ್ರಾ ಜೀವನಿ (19) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಮದುವೆಯಾಗಿ ನಗರದ ಸರ್ಜಾಪುರ ರಸ್ತೆಯ ಜನ್ನಸಂದ್ರದಲ್ಲಿ ವಾಸವಾಗಿದ್ದಳು. ಆಕೆಯನ್ನು ಬೆಳ್ಳಂದೂರು ಪೊಲೀಸರು (Bellandur Police Station) ಬಂಧಿಸಿದ್ದಾರೆ. ನೇಪಾಳ (Nepal)ದ ಪಾಸ್​ಪೋರ್ಟ್ ಬಳಸಿ ನಗರಕ್ಕೆ ಬಂದಿದ್ದ ಇಕ್ರಾ, ಪಾಕಿಸ್ತಾನ (Pakistan) ದಲ್ಲಿರುವ ತನ್ನ ತಾಯಿಯನ್ನು ಸಂಪರ್ಕಿಸಲು ಯತ್ನಿಸಿದ್ದಳು. ಇದರ ಬಗ್ಗೆ ರಾಜ್ಯ ಪೊಲೀಸರಿಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. … Continue reading ಲುಡೋ ಗೇಮ್​ನಿಂದ ಹುಟ್ಟಿದ ಪ್ರೀತಿ! ಪಾಕಿಸ್ತಾನದಿಂದ ಬೆಂಗಳೂರಿಗೆ ಬಂದ ಯುವತಿ ಸೇರಿ ಮೂವರ ಬಂಧನ