ಕುಡಿದ ನಶೆಯಲ್ಲಿ ಕೆಲಸಗಾರನಿಗೆ ಹಿಗ್ಗಾಮುಗ್ಗಾ ಥಳಿಸಿದ ಖ್ಯಾತ ಗಾಯಕ; ವಿಡಿಯೋ ವೈರಲ್

ನವದೆಹಲಿ: ಆರ್ಥಿಕ ಸಂಕಷ್ಟದಿಂದಾಗಿ ತೀವ್ರವಾಗಿ ಕಂಗೆಟ್ಟಿರುವ ಪಾಕಿಸ್ತಾನ ಜಾಗತಿಕ ವೇದಿಕೆಗಳಲ್ಲಿ ತೀವ್ರ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದು, ಅಲ್ಲಿನ ರಾಜಕಾರಣಿಗಳು, ಸಿನಿಮಾ ನಟರು, ಮಾಜಿ ಕ್ರಿಕೆಟಿಗರು ಹಾಗೂ ಸೇನೆ ಅಧಿಕಾರಿಗಳು ಭಾರತದ ಬಗ್ಗೆ ಹೇಳಿಕೆಗಳನ್ನು ನೀಡಿ ಟ್ರೋಲ್​ ಆಗುತ್ತಿರುವುದು ಹೊಸ ವಿಚಾರವೇನಲ್ಲ. ಇದೀಗ ಹೊಸ ವಿಚಾರದಲ್ಲಿ ಪಾಕಿಸ್ತಾನ ಮೂಲದ ಖ್ಯಾತ ಗಾಯಕರೊಬ್ಬರು ಕ್ಷುಲಕ ವಿಚಾರಕ್ಕೆ ಕೆಲಸಗಾರನ ಮೇಲೆ ಚಪ್ಪಲಿಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ … Continue reading ಕುಡಿದ ನಶೆಯಲ್ಲಿ ಕೆಲಸಗಾರನಿಗೆ ಹಿಗ್ಗಾಮುಗ್ಗಾ ಥಳಿಸಿದ ಖ್ಯಾತ ಗಾಯಕ; ವಿಡಿಯೋ ವೈರಲ್