More

  ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಖ್ಯಾತ ಗಾಯಕಿ

  ಪಾಕಿಸ್ತಾನ: ಕಾರ್ಯಕ್ರಮವೊಂದರಲ್ಲಿ ಗಾಯಕಿ ಶಾಜಿಯಾ ಮಂಜೂರ್‌ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

  ವಿಡಿಯೋದಲ್ಲಿ ಏನಿದೆ?: ಹಾಸ್ಯನಟ, ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ. ಗಾಯಕಿ ಕೋಪಗೊಂಡಿದ್ದಾಳೆ.

  “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಕುರಿತಾದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

  ‘ಅಮೆರಿಕಾ..ಅಮೆರಿಕಾ’ ನಟಿ ಹೇಮಾ ಪ್ರಭಾತ್ ಈಗ ಹೇಗಿದ್ದಾರೆ ನೋಡಿ..

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts