ಪಾಕ್​ ವಿದೇಶಾಂಗ ಸಚಿವಾಲಯ ವೆಬ್​ಸೈಟ್​ ಹ್ಯಾಕ್​: ಭಾರತದ ಕಡೆ ಬೊಟ್ಟು ಮಾಡುತ್ತಿರುವ ಪಾಕಿಸ್ತಾನ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಇಸ್ಲಾಮಾಬಾದ್​: ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವೆಬ್​ಸೈಟ್​ ಅನ್ನು ಅಪರಿಚಿತರು ಹ್ಯಾಕ್​ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಈ ವೆಬ್​ಸೈಟ್​ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಹಾಲೆಂಡ್​, ಆಸ್ಟ್ರೇಲಿಯಾ, ಬ್ರಿಟನ್​ ಮತ್ತು ಸೌದಿ ಅರೇಬಿಯಾದಲ್ಲಿ ಈ ವೆಬ್​ಸೈಟ್​ ಅನ್ನು ಓಪನ್​ ಮಾಡಲು ಪ್ರಯತ್ನಿಸಿದಾಗ ಸರಿಯಾಗಿ ಓಪನ್​ ಆಗುತ್ತಿಲ್ಲ ಎನ್ನಲಾಗಿದೆ. ಈ ವಿಷಯವನ್ನು ಪಾಕ್​ ವಿದೇಶಾಂಗ ಸಚಿವಾಲಯದ ವಕ್ತಾರ ಡಾ. ಮೊಹಮ್ಮದ್​ ಫೈಸಲ್​ ಖಚಿತಪಡಿಸಿದ್ದಾರೆ.


ಪಾಕ್​ ವಿದೇಶಾಂಗ ಸಚಿವಾಲಯದ ವೆಬ್​ಸೈಟ್​ಗೆ ಕನ್ನಹಾಕಿರುವ ಹ್ಯಾಕರ್​ಗಳು ಅದರಲ್ಲಿದ್ದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರ ಭಾವಚಿತ್ರವನ್ನು ತೆಗೆದುಹಾಕಿದ್ದಾರೆ. ಅಲ್ಲದೆ, ಬಾಕ್ಸ್​ಡ್​ ಬೈ ಹೆಲ್​ ಹ್ಯಾಕರ್ಸ್​ ಎಂಬ ಸಂದೇಶದ ಜತೆಗೆ ಭಾರತದ ಎರಡು ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದ್ದಾರೆ.


‘‘HELL SHIELD’’ ಹ್ಯಾಕರ್ಸ್​ ಪಾಕ್​ ವೆಬ್​ಸೈಟ್​ಗಳಿಗೆ ಕನ್ನ ಹಾಕಿದ್ದಾರೆ ಎನ್ನಲಾಗುತ್ತಿದೆ. ಸ್ವಲ್ಪಕಾಲ ಪಾಕಿಸ್ತಾನದ ಸೇನಾಪಡೆ ವೆಬ್​ಸೈಟ್​ ಕೂಡ ಸ್ಥಗಿತಗೊಂಡಿತ್ತು. ಆದರೆ, ನಂತರದಿಂದ ಅದು ಮತ್ತೆ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಪಾಕ್​ ಸೇನಾ ಮೂಲಗಳು ಹೇಳಿವೆ. ಇದೆಲ್ಲದ್ದಕ್ಕೂ ಭಾರತವೇ ಹೊಣೆ ಎಂದು ಪಾಕ್​ ಅಧಿಕಾರಿಗಳು ಆರೋಪಿಸಿದ್ದಾರೆ. (ದಿಗ್ವಿಜಯ ನ್ಯೂಸ್​, ಏಜೆನ್ಸೀಸ್​)

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...