ಸಚಿವ ಸತೀಶ ಜಾರಕಿಹೊಳಿ ಸಭೆಗೆ ಪಾಲಿಕೆ ಬಿಜೆಪಿ‌ ಸದಸ್ಯರು ಗೈರು

20230607_111612.jpg
Published on

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಗೆ ಪಾಲಿಕೆಯ ಬಿಜೆಪಿ ಸದಸ್ಯರು ಗೈರು ಹಾಜರಾಗುವ ಮೂಲಕ ರಾಜಕೀಯ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಗೆ ಕಾಂಗ್ರೆಸ್ ಶಾಸಕ ರಾಜು ಸೇಠ್, ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net