ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?

ಬೆಂಗಳೂರು: ಪ್ಯಾನ್​-ಆಧಾರ್ ಲಿಂಕ್ ವಿಚಾರವಾಗಿ ಹಲವರು ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದು, ಕೇಂದ್ರ ಸರ್ಕಾರ ಇವೆರಡರ ಲಿಂಕ್​ಗೆ ವಿಧಿಸಿದ್ದ ಗಡುವನ್ನು ವಿಸ್ತರಿಸಿದ್ದರಿಂದ ಅವರೆಲ್ಲ ಸದ್ಯಕ್ಕೆ ನಿರಾಳರಾಗುವಂತಾಗಿದೆ. ಅಂದರೆ ಈ ಮೊದಲು ಇದೇ ಮಾ.31 ಕಡೇ ದಿನ ಎನ್ನಲಾಗಿದ್ದು, ಈಗ ಆ ಗಡುವನ್ನು ಜೂ. 30ರವರೆಗೂ ವಿಸ್ತರಿಸಲಾಗಿದೆ. ಹೀಗಾಗಿ ಇನ್ನೂ ಪ್ಯಾನ್​-ಆಧಾರ್ ಲಿಂಕ್ ಮಾಡಿರದವರಿಗೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ಸಿಕ್ಕಂತಾಗಿದೆ. ಒಂದು ವೇಳೆ ಅಷ್ಟರೊಳಗೆ ಲಿಂಕ್ ಮಾಡಿಸದಿದ್ದರೆ ಜುಲೈ 1ರಿಂದ ಅಂಥವರ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ. ಪ್ಯಾನ್​-ಆಧಾರ್ ಲಿಂಕ್ ಗಡುವೇನೋ … Continue reading ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?