ಪಂಚಮಸಾಲಿ ಬೇಡಿಕೆಗೆ ಕುತೂಹಲಕಾರಿ ತಿರುವು

ಬೆಂಗಳೂರು: ಒಂದೆಡೆ ಸಚಿವ ಸಂಪುಟ ಸಭೆ, ಮತ್ತೊಂದೆಡೆ ಪಂಚಮಸಾಲಿ ಸಮುದಾಯದ ಪ್ರತಿಭಟನಾ ಸಮಾವೇಶದ ಮಧ್ಯೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಕುತೂಹಲಕಾರಿ ತಿರುವು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಜಯಪ್ರಕಾಶ್ ಹೆಗ್ಡೆ ಗುರುವಾರ ಭೇಟಿ ಮಧ್ಯಂತರ ವರದಿ ಸಲ್ಲಿಸಿದ್ದು, ಪಂಚಮಸಾಲಿ ಸಮುದಾಯದ ಬಹು ನಿರೀಕ್ಷಿತ ಹಿಂದುಳಿದ ವರ್ಗಗಳ 2ಎಗೆ ಸೇರ್ಪಡೆ ಬೇಡಿಕೆ ವಿಷಯದಲ್ಲಿ ಈ ವರದಿ ನಿರ್ಣಾಯಕವಾಗಲಿದೆ. ಸಚಿವ ಸಂಪುಟ … Continue reading ಪಂಚಮಸಾಲಿ ಬೇಡಿಕೆಗೆ ಕುತೂಹಲಕಾರಿ ತಿರುವು